ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ಅರ್ಜಿ ಆಹ್ವಾನ
ಬೀದರ,21.ಫೆಬ್ರವರಿ.26:- ದಿನಾಂಕ:19-02-2026 ರಂದು ಜಿಲ್ಲಾಧಿಕಾರಿಗಳು ಬೀದರ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕೇಂದ್ರ ಪುರಸ್ಕೃತ ಮಿಷನ್ ಶಕ್ತಿ ಉಪಯೋಜನೆ ಸಾಮರ್ಥ್ಯಯಡಿ, ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ತಾಯಿ ಮತ್ತು ಮಗುವಿನ ಆರೋಗ್ಯ ಮತ್ತು ಪೌಷ್ಠಿಕಾಂಶವನ್ನು ಸುಧಾರಿಸಲು ಹಾಗೂ ಪ್ರಸವದ ಮತ್ತು ನಂತರದ ಸಾಕಷ್ಟು ವಿಶ್ರಾಂತಿಗಾಗಿ ಅಂಶಿಕ ಪರಿಹಾರವನ್ನು ವೇತನ ನಷ್ಟಕ್ಕಾಗಿ ಪ್ರೋತ್ಸಾಹಧನದ ರೂಪದಲ್ಲಿ ಮಹಿಳೆಯ ಮೊದಲನೇಯ ಜೀವಂತ ಮಗುವಿಗೆ ಈ ಪ್ರಯೋಜನ ಲಭ್ಯವಾಗುತ್ತದೆ ಮೊದಲ ಪ್ರಸವದ ಗರ್ಭಿಣಿ, ಬಾಣಂತಿ ಮಹಿಳೆಯರಿಗೆ ಮೊದಲ ಕಂತು, ಗರ್ಭಿಣಿ ಎಂದು ಅಂಗನವಾಡಿ ಕೇಂದ್ರದಲ್ಲಿ ನೊಂದಣಿಯಾದಗ…
Any questions related to prajaprabhat?