ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಚಳ್ಳಕೆರೆಯ: 18.ಫೆಬ್ರವರಿ.26: ರಾಜ್ಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿಟಿಟಿಸಿ) ಮುಂಬರುವ ಶೈಕ್ಷಣಿಕ ಸಾಲಿಗೆ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರಿ ಡಿಟಿಡಿಎಂ-ಯಾಂತ್ರಿಕ ಇಂಜಿನಿಯರಿಂಗ್ (ಬಿ.ಇ/ ವಿವಿಧ ಎಂ.ಟೆಕ್-ಮೆಕಾನಿಕಲ್), ಡಿಎಂಸಿಹೆಚ್-ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ (ಬಿ.ಇ/ಎಂ.ಟೆಕ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ಇತ್ತೀಚಿನ ರೆಸುಂ ಮತ್ತು ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಕಾಲೇಜಿಗೆ ಭೇಟಿ ನೀಡಬಹುದು ಅಥವಾ ಇ-ಮೇಲ್ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು….
Any questions related to prajaprabhat?