ರೈತರ ಸಮಸ್ಯೆ ಸರಿಪಡಿಸಿ: ಶಾಸಕ ಪ್ರಭು ಚವ್ಹಾಣ ಸೂಚನೆ
ಬೀದರ್.03.ಫೆಬ್ರವರಿ.26: ಇಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಬಿ. ಚವ್ಹಾಣ ಅವರು ಫೆ.1 ರಂದು ಔರಾದ(ಬಿ) ವಿಧಾನಸಭಾ ಕ್ಷೇತ್ರದ ಖೇರ್ಡಾ, ಭಂಡಾರಕುಮಟಾ, ಡೊಂಗರಗಾಂವ, ಕರಕ್ಯಾಳ, ಹುಲ್ಯಾಳ, ಏಕಂಬಾ, ಗಣೇಶಪೂರ(ಎ), ಜಮಾಲಪೂರ, ಖಂಡಿಕೇರಿ ಹಾಗೂ ಹಸ್ಸಿಖೇರಾದಲ್ಲಿ ಗ್ರಾಮ ಸಂಚಾರ ನಡೆಸಿದರು. ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದ ಅವರು, ಅತೀವೃಷ್ಟಿಯಿಂದ ಉಂಟಾಗಿರುವ ಬೆಳೆ ಹಾನಿ ಪರಿಹಾರ ವಿತರಣೆಯಲ್ಲಿ ತಾರತಮ್ಯ ನಡೆಯುತ್ತಿರುವ ಬಗ್ಗೆ ಹಲವು ದೂರುಗಳು ಬರುತ್ತಿವೆ. ತಕ್ಷಣವೇ ಈ ಸಮಸ್ಯೆಗಳನ್ನು ಸರಿಪಡಿಸಿ ರೈತರಿಗೆ ನ್ಯಾಯ ದೊರಕುವಂತೆ ಕ್ರಮ ಕೈಗೊಳ್ಳಬೇಕೆಂದು ಸಂಬಂಧಪಟ್ಟ…
Any questions related to prajaprabhat?