2 ಸಾವಿರ ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆ ಒಪ್ಪಿಗೆ.
ಬೆಂಗಳೂರು.31.ಜನವರಿ.26: ರಾಜ್ಯದ ಸರ್ಕಾರಿ ಪದವಿ ಡಿಪ್ಲೋಮಾ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಖಾಲಿ ಇರುವ ಸುಮಾರು 2 ಸಾವಿರ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡುವ ಮೂಲಕ ಆರ್ಥಿಕ ಇಲಾಖೆ ಅನುಮೋದನೆ ನೀಡಲಾಗಿದೆ. ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಸರ್ಕಾರಿ ಪಾಲಿಟೆಕ್ನಿಕ್ಗಳು, ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಮತ್ತು ಯುವಿಸಿಇ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ಅನುಮತಿ ನೀಡಿ ಆರ್ಥಿಕ ಇಲಾಖೆಯ ಅಧೀನ ಕಾರ್ಯದರ್ಶಿ ಪ್ರಜೀತ್ ಕೆ.ಎಂ. ನಂಬಿಯಾರ್ ಆದೇಶ ಹೊರಡಿಸಿದ್ದಾರೆ. ಪ್ರಸ್ತಾವನೆ ಸಲ್ಲಿಸುವಂತೆ…
Any questions related to prajaprabhat?