ಸಹಶಿಕ್ಷಕರ ಹುದ್ದೆಯಿಂದ ಉಪನ್ಯಾಸಕರ ಹುದ್ದೆಗೆ ಮುಂಬಡ್ತಿ
ಬೆಂಗಳೂರು.29.ಜನವರಿ.26: ಪ್ರೌಢಶಾಲಾ ಸಹಶಿಕ್ಷಕರ ಹುದ್ದೆಯಿಂದ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗೆ ಮುಂಬಡ್ತಿ ನಿರೀಕ್ಷೆಯಲ್ಲಿದ್ದವರಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಕೊನೆಯ ದಿನಾಂಕ ಜನವರಿ.31, 2026 ವರೆಗೆ ಅವಕಾಶ ನೀಡಲಾಗಿದೆ. ಈ ಕುರಿತು ಜಂಟಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕ ಗ್ರೇಡ್-02 ಹುದ್ದೆಯಿಂದ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಮುಂಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಹಾಗೂ ಶಾಲಾ ಶಿಕ್ಷಣ ಇಲಾಖಾ ವೆಬ್ಸೈಟ್ ನಲ್ಲಿ ಪುಕಟಿತ ಜೇಷ್ಠತಾ…
Any questions related to prajaprabhat?