12ನೇ ಶತಮಾನದಲ್ಲಿ ಶರಣರು ಸಮ ಸಮಾಜಕ್ಕಾಗಿ ಶ್ರಮಿಸಿದ್ದರು – ಶಾಸಕ ಕೆ.ರಾಘವೇಂದ್ರ ಹಿಟ್ನಾಳ
ಶ್ರೀ ಅಂಬಿಗರ ಚೌಡಯ್ಯ ಜಯಂತಿ ಆಚರಣೆ12ನೇ ಶತಮಾನದಲ್ಲಿ ಶರಣರು ಸಮ ಸಮಾಜಕ್ಕಾಗಿ ಶ್ರಮಿಸಿದ್ದರು – ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಕೊಪ್ಪಳ.21.ಜನವರಿ.26: 12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದಲ್ಲಿ ಅಂಬಿಗರ ಚೌಡಯ್ಯ ಆದಿಯಾಗಿ ಅಂದಿನ ಶರಣರು ಸಾಮಾಜಿಕ ಮೌಡ್ಯಗಳ ನಿರ್ಮೂಲನೆ ಮಾಡುವ ಮೂಲಕ ಸಮ ಸಮಾಜದ ನಿರ್ಮಾಣಕ್ಕಾಗಿ ಶ್ರಮಿಸಿದ್ದರು ಎಂದು ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು. ಅವರು ಬುಧವಾರ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ…
Any questions related to prajaprabhat?