ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ
ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ರಾಯಚೂರು.21.ಜನವರಿ.26: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾ ಗಾಂಧಿ, ಡಾ.ಬಿ.ಆರ್. ಅಂಬೇಡ್ಕರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಸಂಗೊಳ್ಳಿ ರಾಯಣ್ಣ, ಕವಿರನ್ನ, ಗಾಂಧಿತತ್ವ, ಶ್ರೀನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ 2026-27ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಗಳ 6ನೇ ತರಗತಿ…
Any questions related to prajaprabhat?