ಸೋಲಾರ ಟೆಕ್ನೀಷಿಯನ್ & ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ: ಅರ್ಜಿ ಆಹ್ವಾನ
ಕೊಪ್ಪಳ.21.ಜನವರಿ.26: ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ (ರಿ), ಹಳಿಯಾಳ ವತಿಯಿಂದ 30 ದಿನಗಳ ಉಚಿತ ಸೋಲಾರ ಟೆಕ್ನೀಷಿಯನ್ ಮತ್ತು ಮಹಿಳೆಯರಿಗಾಗಿ ಹೊಲಿಗೆ ತರಬೇತಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮೀಣ ಭಾಗದ ನಿರುದ್ಯೋಗ ಯುವಕ, ಯುವತಿಯರಿಗಾಗಿ ಫೆಬ್ರವರಿ ತಿಂಗಳಿನಲ್ಲಿ 30 ದಿನಗಳ ಉಚಿತ ಸೋಲಾರ ಟೆಕ್ನಿಷಿಯನ್ ಮತ್ತು ಮಹಿಳೆಯರಿಗಾಗಿ ಹೊಲಿಗೆ ತರಬೇತಿ ಪ್ರಾರಂಭಿಸಲಾಗುತ್ತಿದ್ದು, ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ಸ್ವಯಂ ಉದ್ಯೋಗ ಮಾಡಲು ಈ ತರಬೇತಿಯು ಅನುಕೂಲವಾಗಲಿದ್ದು, 18 ರಿಂದ 50 ವಯಸ್ಸಿನ ಒಳಗಿರುವ ಆಸಕ್ತರು…
Any questions related to prajaprabhat?