ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಭರ್ತಿ’ಗೆ ಕ್ರಮ! 43 ವಿವಿಧ ವಿಷಯಗಳ ಸಂಪೂರ್ಣ ವಿವರ.
ಬೆಂಗಳೂರು.21.ಜನವರಿ.26: ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು 5 ವರ್ಷಗಳಿಂದ ಖಾಲಿ ಉಳಿದಿದೆ. ಈ ಕಾಲೇಜುಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿದ್ದಾರೆ. ಆದರೆ, ಸರಿಯಾದ ಮೂಲ ಸೌಕರ್ಯ ಹಾಗೂ ಕಾಲಕಾಲಕ್ಕೆ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡದಿದ್ದರಿಂದ ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣಕ್ಕೆ ಪೆಟ್ಟು ಬೀಳುತ್ತಿದೆ. ಇದರಿಂದ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ. ರಾಜ್ಯದ ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡುವ ಉದ್ದೇಶದಿಂದ 430 ಸರಕಾರಿ ಪ್ರಥಮ…
Any questions related to prajaprabhat?