ಮಾಜಿ ಸಚಿವ, ಭೀಮಣ್ಣ ಖಂಡ್ರೆ ಇನ್ನಿಲ್ಲ.
ಮಾಜಿ ಸಚಿವ, ವೀರಶೈವ ಮಹಾಸಭಾ ಗೌರವ ಅಧ್ಯಕ್ಷರಾಗಿದ್ದ ಶತಾಯುಷಿ ಡಾ. ಭೀಮಣ್ಣ ಖಂಡ್ರೆ ಇನ್ನಿಲ್ಲ. ಆರು ದಶಕಗಳಿಗೂ ಹೆಚ್ಚು ಕಾಲ ಸಾರ್ವಜನಿಕ ಜೀವನದಲ್ಲಿ ಜನಪರ ಕಾರ್ಯಕ್ರಮಗಳ ಮೂಲಕ ಜನಪ್ರಿಯರಾಗಿದ್ದ ಭಾಲ್ಕಿ ಕ್ಷೇತ್ರದ ಹಿರಿಯರಾದ ಭೀಮಣ್ಣ ಖಂಡ್ರೆ(103) ವಯೋಸಹಜ ಅನಾರೋಗ್ಯದ ಕಾರಣ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆದಿತ್ತು. ಉಸಿರಾಟದ ತೊಂದರೆ ಹಾಗೂ ರಕ್ತದೊತ್ತಡದಲ್ಲಿ ಏರುಪೇರಾಗಿದ್ದ ಕಾರಣದಿಂದ ಬೀದರ್ ಖಾಸಗಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದ ಅವರು, ಕೆಲ ದಿನಗಳ ಹಿಂದೆ ಅವರನ್ನು ಮನೆಗೆ ಕರೆದುಕೊಂಡು ಹೋಗಲಾಗಿತ್ತು. ಡಾ.ಭೀಮಣ್ಣ…
Any questions related to prajaprabhat?