ಯಶಸ್ವಿನಿ ಯೋಜನೆಯಲ್ಲಿ 5 ಲಕ್ಷ ರೂ.ಚಿಕಿತ್ಸೆಯ ಉಚಿತ ರಾಜ್ಯ ಸರ್ಕಾರದಿಂದ ಆದೇಶ.
ಬೆಂಗಳೂರು.11.ಜನವರಿ.26: ರಾಜ್ಯ ಸರ್ಕಾರ ವತಿಯಿಂದ 2025-26ನೇ ಸಾಲಿಗೆ ಯಶಸ್ವಿನಿ ಯೋಜನೆಯಲ್ಲಿ 5 ಲಕ್ಷ ರೂಪಾಯಿ ಚಿಕಿತ್ಸೆ ಖರ್ಚ್ ಸರ್ಕಾರ ವತಿಯಿಂದ ಭರಿಸಲಿದೆ ಈ ಯೋಜನೆಯಲ್ಲಿ ಹೊಸ ಸದಸ್ಯರನ್ನು ನೋಂದಾಯಿಸಲು ಅವಕಾಶ ನೀಡಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2024-25ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಸಹಕಾರ ಇಲಾಖೆಯಿಂದ ಜಾರಿಗೊಳಿಸಲು ಹಾಗೂ ಸದಸ್ಯರನ್ನು ನೋಂದಾಯಿಸಲು ಮಾರ್ಗಸೂಚಿಗಳೊಂದಿಗೆ ಆದೇಶ ಹೊರಡಿಸಲಾಗಿತ್ತು ಎಂದಿದ್ದಾರೆ. ಮುಖ್ಯಕಾರ್ಯನಿರ್ವಹಣಾಧಿಕಾರಿ (ಪ),…
Any questions related to prajaprabhat?