2026ರ ಸಾಲಿನ ಸರ್ಕಾರಿ ನೌಕರರಿಗೆ ರಜೆ ನಗದೀಕರಣ.
ಬೆಂಗಳೂರು.10.ಜನವರಿ.26: ರಾಜ್ಯ ಸರ್ಕಾರಿ ನೌಕರರ ಗಳಿಕೆ ರಜೆ ಸಂಬಂಧಿತ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಗಳಿಕೆ ರಜೆ ನಗದೀಕರಣಕ್ಕೆ ಸಂಬಂಧಿಸಿದ ವಿಚಾರ ಇದಾಗಿದೆ. 2026ನೇ ಸಾಲಿನ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಸೌಲಭ್ಯ ಪಡೆಯುವ ಸಂಬಂಧ ಸರ್ಕಾರಿ ಆದೇಶ ಹೊರಡಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಮನವಿ ಮಾಡಲಾಗಿತ್ತು ಎಂದು ಹೇಳಿದ್ದಾರೆ. ಕರ್ನಾಟಕದ ಸರ್ಕಾರಿ ನೌಕರರ ಆದ್ಯ ಗಮನಕ್ಕೆ ಪ್ರಮುಖ…
Any questions related to prajaprabhat?