ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ Good News.
ಬೆಂಗಳೂರು.25.ಜುಲೈ.26: ಕರ್ನಾಟಕ ರಾಜ್ಯ ಸರ್ಕಾರ ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಕಾಲೇಜುಗಳು ಮತ್ತು ಕಚೇರಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ವೇತನವನ್ನು ಪರಿಷ್ಕರಿಸಿ, ನೂತನ ಕನಿಷ್ಠ ವೇತನ ದರಗಳನ್ನು ನಿಗದಿಪಡಿಸಿ ಆದೇಶ ತಕ್ಷಣವೇ ಚಾಲ್ನೆಯೇಲಿ ಬಂದಿದೆ. ಕಾರ್ಮಿಕ ಇಲಾಖೆಯು ಕನಿಷ್ಠ ವೇತನ ಕಾಯ್ದೆ 1948ರ ಅಡಿಯಲ್ಲಿ ಹೊರಡಿಸಿದ ದಿನಾಂಕ 22-05-2026ರ ಅಧಿಸೂಚನೆಯನ್ವಯ, ಈ ಪರಿಷ್ಕೃತ ವೇತನವನ್ನು ನಿಗದಿಪಡಿಸಲಾಗಿದೆ. ಸೆಕ್ಯುರಿಟಿ ಸರ್ವಿಸಸ್ ಏಜೆನ್ಸಿಗಳ ಮೂಲಕ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ಸಿಬ್ಬಂದಿಗಳಿಗೆ ಈ ಕೆಳಗಿನಂತೆ ವಲಯವಾರು (Zones) ಪರಿಷ್ಕೃತ…
Any questions related to prajaprabhat?