ಕಾಂಗ್ರೆಸ್ ಬಿಜೆಪಿ ಮೈತ್ರಿ: ಶಿಂಧೆ ಬಣಕ್ಕೆ ಶಾಕ್!
ಮುಂಬೈ.07.ಜನವರಿ.26:ಮಹಾರಾಷ್ಟ್ರದಲ್ಲಿ ಇದೀಗ ಮಾಜಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬಣ ಈಗ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತುಕೊಳ್ಳಬೇಕಾಗಿದೆ. ಕಾಂಗ್ರೆಸ್- ಬಿಜೆಪಿ ಮೈತ್ರಿ ಬೆಳವಣಿಗೆ ಮಹಾರಾಷ್ಟ್ರದ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಮೈತ್ರಿ ಅನಿರೀಕ್ಷಿತವಾಗಿದ್ದು, ರಾಜ್ಯದ ಮಹಾಯುತಿ ಮೈತ್ರಿಕೂಟದಲ್ಲಿ ಬಿರುಕು ಮೂಡಿಸಿದೆ. ಅಂಬರ್ನಾಥ್ ಪುರಸಭೆಯಲ್ಲಿ ಬಿಜೆಪಿ-ಕಾಂಗ್ರೆಸ್ ಮೈತ್ರಿಕೂಟವು ಶಿಂಧೆ ಬಣಕ್ಕೆ ದೊಡ್ಡ ಆಘಾತ ನೀಡಿದೆ. ಈ ಮೈತ್ರಿಯಿಂದ ಬಿಜೆಪಿಯ ತೇಜಶ್ರೀ ಕಾರಂಜುಲೆ ಅವರು ಮೇಯರ್ ಸ್ಥಾನ ಗೆದ್ದಿದ್ದಾರೆ. ಅಂಬರ್ನಾಥ್ ಪುರಸಭೆಯಲ್ಲಿ 32…
Any questions related to prajaprabhat?