ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಇ-ಆಸ್ತಿ ತಂತ್ರಾಂಶದಲ್ಲಿ ಹೊಸ ಸೌಲಭ್ಯಗಳನ್ನು ಕಲ್ಪಿಸಿ.
ಬೆಂಗಳೂರು.07.ಜನವರಿ.26: ರಾಜ್ಯದಲ್ಲಿ ಇ-ಆಸ್ತಿ ತಂತ್ರಾಂಶದಲ್ಲಿ ಹೊಸ ಸೌಲಭ್ಯಗಳನ್ನು ಕಲ್ಪಿಸಿರುವ ಕುರಿತು ರಾಜ್ಯ ಸರ್ಕಾರ ಆದೇಶ ಮಾಡಿದೆ. ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಆಸ್ತಿ ತಂತ್ರಾಂಶದ ಬಳಕೆಯನ್ನು ಉಲ್ಲೇಖ (01) ಮತ್ತು (02) ಸುತ್ತೋಲೆಗಳಲ್ಲಿ ಕಡ್ಡಾಯಗೊಳಿಸಿ ಆದೇಶಿಸಲಾಗಿರುತ್ತದೆ. ಇ-ಆಸ್ತಿ ತಂತ್ರಾಂಶವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಹಾಗೂ ಸಾರ್ವಜನಿಕರಿಗೆ ತ್ವರಿತವಾಗಿ ಸೇವಯನ್ನು ಒದಗಿಸುವ ಉದ್ದೇಶದಿಂದ ಕಾರ್ಯವಿಧಾನವನ್ನು ಸರಳೀಕರಣಗೊಳಿಸುವ ಅಗತ್ಯತೆ ಇರುವುದರಿಂದ ಇ-ಆಸ್ತಿ ತಂತ್ರಾಂಶದಲ್ಲಿ ಈ ಕೆಳಕಂಡಂತೆ ಹೊಸ ಸೌಲಭ್ಯಗಳನ್ನು ಕಲ್ಪಿಸಲಾಗಿರುತ್ತದೆ. 1. ಕಾರ್ಯಹರಿವಿನ (workflow) ಸರಳೀಕರಣ: ಇ-ಆಸ್ತಿ…
Any questions related to prajaprabhat?