ಜಿಲ್ಲಾ ಶ್ರೇಷ್ಠ ಕೃಷಿಕ, ಕೃಷಿ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ
ಬೀದರ.06.ಜನವರಿ.26:- ರಾಯಚೂರು ಕೃವಿ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಕೃಷಿಯಲ್ಲಿ ವಿಶೇಷ ಸಾಧನೆ ಮಾಡಿದ ರೈತರನ್ನು ಗುರುತಿಸಿ, 2026ನೇ ಜನವರಿಯಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರ ಕೃಷಿ ಮೇಳದಲ್ಲಿ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿಸಲಾಗಿದ್ದು, ಪ್ರತಿ ಜಿಲ್ಲೆಗೆ ಒಬ್ಬರಂತೆ ಅತ್ಯುತ್ತಮ ರೈತ ಹಾಗೂ ರೈತ ಮಹಿಳೆಯರನ್ನು ಗುರುತಿಸಿ ಕೃಷಿ ಮೇಳದಲ್ಲಿ ಶ್ರೇಷ್ಠ ಕೃಷಿಕ ಹಾಗೂ ಶ್ರೇಷ್ಠ ಕೃಷಿಕ ಮಹಿಳೆ ಪ್ರಶಸ್ತಿ ನೀಡಲು ಗೌರವಾಗಿಸಲಾಗುವುದು. ಆಸಕ್ತ ರೈತ, ರೈತ ಮಹಿಳೆಯರು ನಿಗದಿತ ಅರ್ಜಿ ನಮೂನೆಯನ್ನು ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು, ಕೃಷಿ…
Any questions related to prajaprabhat?