ಪ್ರಥಮ ಮುದ್ರಣಗೊಂಡ ಪುಸ್ತಕ ನೋಂದಣಿಗೆ ಸೂಚನೆ
ಬೀದರ.03.ಜನವರಿ.26:- 2025ರಲ್ಲಿ ರಾಜ್ಯದಲ್ಲಿ ಪ್ರಥಮ ಮುದ್ರಣಗೊಂಡು ಪ್ರಕಟಗೊಳ್ಳುವ ಯಾವುದೇ ಭಾμÉಯ ಪುಸ್ತಕಗಳನ್ನು ರಾಜ್ಯ ಕೇಂದ್ರ ಗ್ರಂಥಾಲಯ ಕಬ್ಬನ್ ಪಾರ್ಕ್, ಬೆಂಗಳೂರು ಇಲ್ಲಿಗೆ ಪ್ರತಿ ಶೀರ್ಷಿಕೆ ಮೂರು ಪ್ರತಿಗಳನ್ನು ಮುಫತ್ತಾಗಿ ಸಲ್ಲಿಸಿ ದಿನಾಂಕ:31-01-2026 ಸಂಜೆ 5.30 ರೊಳಗಾಗಿ ನೋಂದಣಿ ಮಾಡಿಸತಕ್ಕದ್ದು, ನೋಂದಣಿಯಾದ ಪುಸ್ತಕಗಳನ್ನು ಮಾತ್ರ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಪರಿಗಣಿಸಲಾಗುತ್ತದೆಂದು ಬೀದರ ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ (ಪ್ರ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೊರ ರಾಜ್ಯಗಳಲ್ಲಿ 2025ರಲ್ಲಿ ಪ್ರಥಮ ಮುದ್ರಣಗೊಂಡು ಪ್ರಕಟವಾಗುವ ಆಂಗ್ಲ,…
Any questions related to prajaprabhat?