ವಸತಿ ಶಾಲೆ ಮತ್ತು ಕಾಲೇಜುಗಳ
ಅತಿಥಿ ಶಿಕ್ಷಕರ, ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನ
ಕೊಪ್ಪಳ.13.ಜೂನ್.26: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ವಸತಿ ಶಾಲೆ ಅಥವಾ ಕಾಲೇಜುಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ವಿಷಯ ಶಿಕ್ಷಕರು ಹಾಗೂ ಉಪನ್ಯಾಸಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಜಿಲ್ಲಾ ಹಂತದಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹೈ ಸ್ಕೂಲ್ ವಿಭಾಗದಲ್ಲಿ ಕಾಟಾಪೂರ-1, ಹನುಮನಾಳ-1 ಕಾರಟಗಿ-1, ಕನಕಗಿರಿ-1 ಶಾಲೆಗಳಲ್ಲಿ ಕನ್ನಡ ಹಾಗೂ ಇಂಗ್ಲಿಷ್ ವಿಷಯದಲ್ಲಿ…
Any questions related to prajaprabhat?