ವಿದ್ಯಾಸಿರಿ ಹಾಗೂ ವಿವಿಧ ವಿದ್ಯಾರ್ಥಿ ವೇತನ’ಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ಬೆಂಗಳೂರು.03.ಜನವರಿ.26: ರಾಜ್ಯದಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿವಿಧ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2025-26ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ (ಪಿಯುಸಿ ಮತ್ತು ಸಾಮಾನ್ಯ ಪದವಿ ಕೋರ್ಸುಗಳನ್ನು ಹೊರತುಪಡಿಸಿ ಉಳಿದ) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ವಿದ್ಯಾರ್ಥಿ ವೇತನ, ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ, ಹಾಗೂ ಶುಲ್ಕ ವಿನಾಯಿತಿ ಸೌಲಭ್ಯಕ್ಕಾಗಿ” ಆನ್ಲೈಾನ್ ಮೂಲಕ ಅರ್ಜಿ ಸಲ್ಲಿಸುವ…
Any questions related to prajaprabhat?