ಇಂದು ಸಚಿವ ಸಂಪುಟ ಸಭೆಯಲ್ಲಿ: ಮರ್ಯಾದೆ ಹತ್ಯೆ ಕೇಸ್ ಬಗ್ಗೆ ಮಹತ್ವದ ಚರ್ಚಿಸಿ ತೀರ್ಮಾನ ಮಾಡಲಾಗುವುದು?
ಹುಬ್ಬಳ್ಳಿ.02.ಜನವರಿ .26: ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರದಲ್ಲಿ ನಡೆದಿರುವ ಮರ್ಯಾದೆ ಹತ್ಯೆ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಹುಬ್ಬಳ್ಳಿಯಲ್ಲಿ ನಡೆದ ಆರು ತಿಂಗಳ ಗರ್ಭಿಣಿಯ ಮರ್ಯಾದಾ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಈ ಹಿನ್ನೆಲೆಯಲ್ಲಿ, ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಮರ್ಯಾದಾ ಹತ್ಯೆ ತಡೆಗೆ ಹೊಸ ಕಾನೂನು ಜಾರಿಗೊಳಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದಾರೆ. ಘಟನೆ ನಡೆದ ಗ್ರಾಮದಲ್ಲಿ ಜಿಲ್ಲಾಡಳಿತ ಶಾಂತಿ ಸಭೆ ನಡೆಸಿ, ಸೌಹಾರ್ದತೆ ಕಾಪಾಡಲು ಕ್ರಮ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಂಜೆ ಸಚಿವ…
Any questions related to prajaprabhat?