ರಾಜ್ಯದಲ್ಲಿ ಅರಣ್ಯ ಇಲಾಖೆ ನೇಮಕಾತಿ! ಸುಮಾರು 6,000 ಹುದ್ದೆಗಳು ಖಾಲಿ!
ಬೆಂಗಳೂರು.31.ಡಿಸೆಂಬರ್.25: ಕರ್ನಾಟಕ ರಾಜ್ಯದ ಪರಿಸರ ಸಂರಕ್ಷಣೆಯಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ. ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಸುಮಾರು 6000 ಖಾಲಿ ಹುದ್ದೆಗಳ ಭರ್ತಿ ಮಾಡಲು ತೀರ್ಮಾನಿಸಿದೆ.. ಅರಣ್ಯ ಇಲಾಖೆ ನೇಮಕಾತಿಯ ಮುಖ್ಯ ಉದ್ದೇಶ ಕರ್ನಾಟಕದಲ್ಲಿ ಅರಣ್ಯ ಪ್ರದೇಶ ವಿಸ್ತೀರ್ಣ ಹೆಚ್ಚಾಗಿದ್ದು, ಅದನ್ನು ಸಮರ್ಥವಾಗಿ ನಿರ್ವಹಿಸಲು ಹೆಚ್ಚಿನ ಸಿಬ್ಬಂದಿ ಅಗತ್ಯವಿದೆ. ಹಲವು ವರ್ಷಗಳಿಂದ ಅನೇಕ ಹುದ್ದೆಗಳು ಖಾಲಿಯಾಗಿದ್ದರಿಂದ ಅರಣ್ಯ ರಕ್ಷಣೆಯಲ್ಲಿ ಅಡಚಣೆ ಉಂಟಾಗಿತ್ತು. ಈ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಈ ಬಾರಿ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ….
Any questions related to prajaprabhat?