NCBS ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ
ಬೆಂಗಳೂರು.30.ಡಿಸೆಂಬರ್.25: ಭಾರತ್ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಬೆಂಗಳೂರಿನಲ್ಲೇ ಕಚೇರಿ ಹೊಂದಿರುವ ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್ (NCBS Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ ಮಾಡಲಾಗಿದೆ.. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇಲ್ಲಿದೆ. ನೇಮಕಾತಿ ಸಂಸ್ಥೆ: ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್ (NCBS)ಒಟ್ಟು ಹುದ್ದೆಗಳು: ವಿವಿಧಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕಅರ್ಜಿ ಸಲ್ಲಿಕೆ ವಿಧಾನ: ಆನ್…
Any questions related to prajaprabhat?