ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಉತ್ತೇಜನ ಸಂಸ್ಥೆಯು ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ,
ಕರ್ನಾಟಕ ಗ್ರಾಮೀಣಾಭಿವೃದ್ಧಿ ಹಾಗೂ ಜೀವನೋಪಾಯ ಉತ್ತೇಜನ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವವರಿಗೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಉತ್ತೇಜನ ಸಂಸ್ಥೆಯು (Karnataka State Rural Livelihood Promotion Agency) ಹೊಸ ನೇಮಕಾತಿ (Recruitment) ಅಧಿಸೂಚನೆಯನ್ನು ಹೊರಡಿಸಿದ್ದು, ವಿವಿಧ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹಾಗಾಗಿ, ಸ್ಥಿರ ಉದ್ಯೋಗ, ಸಮಾಜಮುಖಿ ಕೆಲಸ ಹಾಗೂ ಉತ್ತಮ ವೃತ್ತಿ ಭವಿಷ್ಯವನ್ನು ಬಯಸುವವರಿಗೆ ಈ ನೇಮಕಾತಿ ಪ್ರಕ್ರಿಯೆ ಮಹತ್ವದ್ದಾಗಿದೆ. ನೇಮಕಾತಿಯ ವಿವರ: Karnataka State Rural Livelihood…
Any questions related to prajaprabhat?