ಜನವರಿ 5ರಂದು ತರಬೇತಿ ಕಾರ್ಯಾಗಾರ
ರಾಯಚೂರು.26.ಡಿಸೆಂಬರ್.25: ಇಲ್ಲಿನ ಅಬಕಾರಿ ಇಲಾಖೆಯಲ್ಲಿ ಇದೇ ಪ್ರಥಮವಾಗಿ ಇ-ಹರಾಜು ಮೂಲಕ ಸನ್ನದುಗಳ ವಿಲೆವಾರಿಗೆ ಕ್ರಮ ಕೈಗೊಂಡಿದ್ದು, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯ ಸಾರ್ವಜನರಿಗೆ ನಗರದ ಕೃಷಿ ವಿಶ್ವವಿದ್ಯಾಲಯದ ಸಭಾಂಗಣ-2ರಲ್ಲಿ 2026ರ ಜನವರಿ 5ರ ಬೆಳಿಗ್ಗೆ 11ಗಂಟೆಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅಬಕಾರಿ ಇಲಾಖೆಯ ಉಪ ಆಯುಕ್ತರಾದ ಮಹೇಂದ್ರ ಕುಮಾರ್ ಅವರು ತಿಳಿಸಿದ್ದಾರೆ. ರಾಯಚೂರು ಜಿಲ್ಲೆಗೆ ಹಂಚಿಕೆಯಾಗಿರುವ ಒಟ್ಟು 09 ಸನ್ನದುಗಳ ಇ-ಹರಾಜು ನಡೆಯಲಿದೆ. ಅಬಕಾರಿ ಆಯುಕ್ತರು ಹೊರಡಿಸಿರುವ ತರಬೇತಿ…
Any questions related to prajaprabhat?