ಮಲ್ಲಯ್ಯ ಗಿರಿ, ದೇಗುಲಮಡಿ ಮತ್ತು ಬಸವಕಲ್ಯಾಣ ಆಶ್ರಮದ ಪೀಠಾಧಿಪತಿ ಪೂಜ್ಯ ಶ್ರೀ ಡಾ ಬಸವಲಿಂಗ ಅವಧೂತರ ಭವ್ಯ ಮೆರವಣಿಗೆ
ಭಾಲ್ಕಿ ತಾಲ್ಲೂಕಿನ ಖಟಕಚಿಂಚೋಳಿ ಗ್ರಾಮದಲ್ಲಿ ಭಾನುವಾರ ಜಹೀರಾಬಾದ್ ತಾಲ್ಲೂಕಿನ ಮಲ್ಲಯ್ಯ ಗಿರಿ, ದೇಗುಲಮಡಿ ಮತ್ತು ಬಸವಕಲ್ಯಾಣ ಆಶ್ರಮದ ಪೀಠಾಧಿಪತಿ ಪೂಜ್ಯ ಶ್ರೀ ಡಾ ಬಸವಲಿಂಗ ಅವಧೂತರ ಭವ್ಯ ಮೆರವಣಿಗೆ ನಡೆಯಿತು ಕೋಟ್: ‘ಕರ್ನಾಟಕ, ತೆಲಂಗಾಣದ ಸಾವಿರಾರು ಭಕ್ತರು ಚಳಿಯನ್ನು ಲೆಕ್ಕಿಸದೆ ಪೂಜ್ಯ ಶ್ರೀ ಡಾ ಬಸವಲಿಂಗ ಅವಧೂತರ ಪ್ರವಚನ ಆಲಿಸಿರುವುದು ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದೆ’.– ವಿಜಯಕುಮಾರ ಕಡಗಂಚೆ‘ಸತ್ಸಂಗದಿಂದ ಆಲೋಚನಾ ಶಕ್ತಿ ಹೆಚ್ಚುತದೆ ‘ ಭಾಲ್ಕಿ: ‘ಸತ್ಸಂಗದಿಂದ ನಿಮ್ಮ ದ್ರಷ್ಠಿ, ಮಾತು ಮತ್ತು ಆಲೋಚನಾ ಶಕ್ತಿ ಹೆಚ್ಚಾಗುತ್ತದೆ ಎಂದು…
Any questions related to prajaprabhat?