BMRCL ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ನೇಮತಿ.! ವಿವಿಧ ಹುದ್ದೆಗಳ ನೇಮಕಾತಿ.!

BMRCL Maintainer Recruitment 2025 –

Namma Metro Recruitment 2025 :        

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದಲ್ಲಿ ಅಗತ್ಯವಿರುವ ಮೆಂಟೇನರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

BMRCL Maintainer Recruitment 2025 : Details of Vacancies


ಹುದ್ದೆ : ಮೆಂಟೇನರ್

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 150 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ :

ಮೆಟ್ರಿಕ್ಯುಲೇಷನ್ ಜೊತೆಗೆ ಈ ಕೆಳಗಿನ ಯಾವುದೇ ಟ್ರೇಡನಲ್ಲಿ ಎರಡು ವರ್ಷಗಳ ಐಟಿಐ ಅರ್ಹತೆ : ಎಲೆಕ್ಟ್ರಿಷಿಯನ್ / ಇನ್ಸ್ಟ್ರುಮೆಂಟ್ ಮೆಕ್ಯಾನಿಕ್/ ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ಸ್/ ವೈರ್ ಮ್ಯಾನ/ ಫಿಟ್ಟರ್/ ಮೆಕ್ಯಾನಿಕ್ ಕಂಪ್ಯೂಟರ್ ಹಾರ್ಡ್ವೇರ್/ ಮೆಕ್ಯಾನಿಕ್ – ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್ / ಇನ್ಫಾರ್ಮೇಶನ್ ಟೆಕ್ನಾಲಾಜಿ ಮತ್ತು ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಮಂಟೆನನ್ಸ್ / ಮೆಕ್ ಕಮುನಿಕೇಶನ್ ಇಕ್ಯೂಪ್ಮೇಂಟ್ ಮೆಂಟೇನನ್ಸ್, ಮೆಕ್ಯಾನಿಕ್ ಮ್ಯೆಕೆಟ್ರಾನಿಕ್ಸ್.


ಉದ್ಯೋಗ ಮಾಹಿತಿ :

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ಸೂಪರ್ವೈಸರ್ ನೇಮಕಾತಿ 2025

ವೇತನ :

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,000 ರಿಂದ ರೂ. 59,060 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ವಯೋಮಾನ :

ದಿನಾಂಕ 23/04/2025 ರಂದು ಅಭ್ಯರ್ಥಿಯು ಗರಿಷ್ಠ 50 ವರ್ಷ ವಯಸ್ಸನ್ನು ಮೀರಿರಬಾರದು.


ಆಯ್ಕೆ ವಿಧಾನ :

ಲಿಖಿತ ಪರೀಕ್ಷೆ, ಸಂದರ್ಶನ, ವೈದ್ಯಕೀಯ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.



ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.


ಹಂತ 1  : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.


ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.


ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.


ಹಂತ 4 : ನಂತರ ಭರ್ತಿ ಮಾಡಿದ ಅಪ್ಲಿಕೇಷನ್ ಪ್ರಿಂಟ್ ತೆಗೆದು ಸ್ವಯಂ ದೃಢೀಕರಿಸಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಛೇರಿಯ ವಿಳಾಸಕ್ಕೆ ಸ್ಪೀಡ್ ಪೋಸ್ಟ್/ ಕೋರಿಯರ್ ಮೂಲಕ ಕಳುಹಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ :

ಜನರಲ್ ಮ್ಯಾನೇಜರ್ (ಹೆಚ್.ಆರ್), ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ, ಮೂರನೇ ಮಹಡಿ, ಬಿ.ಎಂ.ಟಿ.ಸಿ ಕಾಂಪ್ಲೆಕ್ಸ್, ಕೆ.ಹೆಚ್. ರೋಡ್, ಶಾಂತಿನಗರ, ಬೆಂಗಳೂರು – 560027

ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :


ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 23, 2025


ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 22, 2025


ಭರ್ತಿ ಮಾಡಿದ ಅರ್ಜಿಯನ್ನು ಕಛೇರಿಗೆ ಸಲ್ಲಿಸಲು ಕೊನೆಯ ದಿನಾಂಕ : ಮೇ 27, 2025

BMRCL Maintainer Recruitment 2025 : Important

prajaprabhat

Recent Posts

ರಾಜ್ಯ ಸರ್ಕಾರಿ ಕಾಲೇಜು’ಗಳಲ್ಲಿ  ಅರ್ಹ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ.!

ರಾಜ್ಯದ ಸರ್ಕಾರಿ ಕಾಲೇಜು'ಗಳಲ್ಲಿ ಅರ್ಹ ಅತಿಥಿ ಉಪನ್ಯಾಸಕರನ್ನು ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.…

2 hours ago

ಅತಿಥಿ ಉಪನ್ಯಾಸಕರ ನೇಮಕ : ಅರ್ಜಿ ಆಹ್ವಾನ.

ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…

12 hours ago

ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…

12 hours ago

ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…

12 hours ago

ರಾಜ್ಯಾದ್ಯಂತ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ದಾರರು ಪತ್ತೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…

13 hours ago

ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತ: ನಂದಾದೀಪ ಬೋರಾಳೆ

ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…

15 hours ago