ಬೆಂಗಳೂರು : 17.ಜನವರಿ.25:- ರಾಜ್ಯ ಸರ್ಕಾರ ಜನ ಕಲ್ಯಾಣಕ್ಕಾಗಿ ಇನ್ಮುಂದೆ ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಇದೀಗ ಸರ್ಕಾರ ಸಿಹಿ ಸುದ್ದಿ ಒಂದನ್ನು ನೀಡಿದ್ದು, ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಬಿಪಿಎಲ್ ಕಾರ್ಡ್ಗಳನ್ನು ಹೊಂದಿದಂತಹ ಫಲಾನುಭವಿಗಳಿಗೆ ಎಂ ಆರ್ ಐ ಹಾಗೂ ಸಿಟಿ ಸ್ಕ್ಯಾನಿಂಗ್ ಸೇವೆಯನ್ನು ಉಚಿತವಾಗಿ ಪಡೆದುಕೊಳ್ಳಬಹುದು.
ಇನ್ಮುಂದೆ ಜಿಲ್ಲಾ ಆಸ್ಪತ್ರೆಗಳಲ್ಲಿ ಉಚಿತವಾಗಿ ಎಂ ಆರ್ ಐ ಹಾಗೂ ಸಿಟಿ ಸ್ಕ್ಯಾನ್ ಸೇವೆಗಳನ್ನು ಪಡೆದುಕೊಳ್ಳಬಹುದಾಗಿದೆ.
ನಿನ್ನೆ ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಒಂದು ನಿರ್ಧಾರ ಕೈಗೊಂಡಿದ್ದು, ಬಡವರು ಈ ಸೇವೆಗೆ ದುಬಾರಿ ವೆಚ್ಚ ಭರಿಸಬೇಕಿತ್ತು. ಹೀಗಾಗಿ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ಒದಗಿಸಲಾಗುತ್ತಿರುವ ಸಿಟಿ ಮತ್ತು ಎಂಆರ್ಐ ಸ್ಕ್ಯಾನ್ಗಳನ್ನು ಉಚಿತವಾಗಿಸಲು ನಿರ್ಣಯಿಸಲಾಗಿದೆ.
ಬಿಪಿಎಲ್ ಕಾರ್ಡ್ಗಳನ್ನು ಹೊಂದಿದ ಫಲಾನುಭವಿಗಳು ಇನ್ಮುಂದೆ ಜಿಲ್ಲಾ ಆಸ್ಪತ್ರೆಗಳಲ್ಲಿ ಉಚಿತವಾಗಿ ಎಂ ಆರ್ ಐ ಹಾಗೂ ಸಿಟಿ ಸ್ಕ್ಯಾನ್ ಸೇವೆಗಳನ್ನು ಪಡೆದುಕೊಳ್ಳಬಹುದಾಗಿದೆ.
ರೋಗಿಗಳು ಅನಗತ್ಯವಾಗಿ ಸ್ಕ್ಯಾನ್ಗೆ ಒಳಪಡುವುದನ್ನು ತಪ್ಪಿಸಲು, ಯೋಜನೆ ನಿಜವಾದ ಫಲಾನುಭವಿಯನ್ನು ತಲುಪುವುದನ್ನು ಖಚಿತಪಡಿಸಲು ಪಿಹೆಚ್ಹೆಚ್ ಫಲಾನುಭವಿಗಳಿಗೆ ಉಚಿತವಾಗಿ ಹಾಗೂ ಇತರರಿಗೆ ಶೇ.70 ವಿಧಿಸಲು ನಿರ್ಣಯ ಕೈಗೊಳ್ಳಲಾಗಿದೆ.
ಹಾಗಾಗಿ ಬಿಪಿಎಲ್ ಕಾರ್ಡ್ಗಳನ್ನು ಹೊಂದಿದ ಫಲಾನುಭವಿಗಳು ಇನ್ಮುಂದೆ ಜಿಲ್ಲಾ ಆಸ್ಪತ್ರೆಗಳಲ್ಲಿ ಉಚಿತವಾಗಿ ಎಂ ಆರ್ ಐ ಹಾಗೂ ಸಿಟಿ ಸ್ಕ್ಯಾನ್ ಸೇವೆಗಳನ್ನು ಪಡೆದುಕೊಳ್ಳಬಹುದಾಗಿದೆ.
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…