ಮುಂಬೈ.24.ಜೂನ್.25:-ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮತ್ತೆ ಸರ್ಕಲ್ ಬೇಸ್ಡ್ ಆಫೀಸರ್ (CBO) ನೇಮಕಾತಿ 2025ರಡಿ 2,600 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಗಳಿಗೆ ವಿಶೇಷ ಸೂಚನೆ ಜೂನ್ 21ರಿಂದ ಜೂನ್ 30ರವರೆಗೆ date extention ಮಾಡಲಾಗಿದೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಕಾಶ ನೀಡಲಾಗಿದೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನಲೈನ್ ಅರ್ಜಿ ಸಲ್ಲಿಸಲು ನೀಡಲಾಗಿದೆ.
ಬ್ಯಾಂಕ್ ಉದ್ಯೋಗಕ್ಕಾಗಿ ಆಸೆಪಡುವವರಿಗೆ ಇದು ಅತ್ಯುತ್ತಮ ಅವಕಾಶವಾಗಿದ್ದು, ಆಧುನಿಕ ಸೌಲಭ್ಯಗಳೊಂದಿಗೆ ಉತ್ತಮ ವೇತನ ಮತ್ತು ವೃತ್ತಿ ಬೆಳವಣಿಗೆಯ ಅವಕಾಶವಿದೆ.
ವಿಭಾಗ ವಿವರಗಳು
ಹುದ್ದೆ ಹೆಸರು Circle Based Officer (CBO)
ಒಟ್ಟು ಹುದ್ದೆಗಳು 2964
ಕರ್ನಾಟಕದಲ್ಲಿ ಹುದ್ದೆಗಳು 289
ಕೆಲಸದ ಸ್ಥಳ ಭಾರತದೆಲ್ಲೆಡೆ
ವೇತನ ಶ್ರೇಣಿ ₹48,480 ರಿಂದ ₹85,920 ವರೆಗೆ
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಉತ್ತೀರ್ಣರಾಗಿರಬೇಕು.
RBI recognition ಹೊಂದಿರುವ ಬ್ಯಾಂಕ್‌ಗಳಲ್ಲಿ ಕನಿಷ್ಠ 2 ವರ್ಷ ಅಧಿಕಾರಿಯಾಗಿ ಅನುಭವ ಹೊಂದಿರುವುದು ಕಡ್ಡಾಯ.
ಆನ್‌ಲೈನ್ ಪರೀಕ್ಷೆ
ದಸ್ತಾವೇಜುಗಳ ಪರಿಶೀಲನೆ
ಭಾಷಾ ಪರಿಣತಿ ಪರೀಕ್ಷೆ
ಅಂತಿಮ ಸಂದರ್ಶನ
ಬೆಂಗಳೂರು
ಹುಬ್ಬಳ್ಳಿ/ಧಾರವಾಡ
ಕಲಬುರ್ಗಿ
ಮೈಸೂರು
ಸಾಮಾನ್ಯ / OBC / EWS ₹750
SC/ST/PwBD ಶುಲ್ಕವಿಲ್ಲ
ಪಾವತಿ ವಿಧಾನ: ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಅಥವಾ ಇಂಟರ್ನೆಟ್ ಬ್ಯಾಂಕಿಂಗ್
ಅರ್ಜಿ ಪ್ರಾರಂಭ ದಿನಾಂಕ: ಮೇ 9, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 30, 2025
ಪರೀಕ್ಷೆ ತಾತ್ಕಾಲಿಕ ದಿನಾಂಕ: ಜುಲೈ 2025
ಎಸ್‌ಬಿಐ ಅಧಿಕೃತ ವೆಬ್‌ಸೈಟ್ () ಗೆ ಭೇಟಿ ನೀಡhttp://www.sbi.co.inಿ.
ಮುಖ್ಯಪುಟದಲ್ಲಿ ಇರುವ “SBI CBO Recruitment 2025” ವಿಭಾಗವನ್ನು ತೆರೆಯಿರಿ.
ಆಯ್ಕೆಯಾದ ಅಭ್ಯರ್ಥಿಗಳು RBI ಅಂಗೀಕೃತ ಬ್ಯಾಂಕ್‌ನಲ್ಲಿ ಕನಿಷ್ಠ 2 ವರ್ಷಗಳ ಅನುಭವ ಪ್ರಮಾಣ ಪತ್ರವನ್ನು ಹೊಂದಿರಬೇಕು.
ಬೀದರ.14 ಆಗಸ್ಟ್.25:- 'ಹರ ಘರ ತಿರಂಗಾ" ಈ ಕಾರ್ಯಕ್ರಮ ನಗರದ ಕವಿರತ್ನ ಕಾಳಿದಾಸ ಪ್ರಥಮ ಶ್ರೇಣಿ ಮಹಾವಿದ್ಯಾಲಯದಲ್ಲಿ ಆಚರಣೆ ಮಾಡಲಾಯ್ತು.…
ಭಾರತ ಅಂತರಾಷ್ಟ್ರೀಯಮಟ್ಟದಲ್ಲಿ ಬುದ್ದನ ಕಾಲದಿಂದಲೂ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ.ವಿಶ್ವಕ್ಕೆ ಶಾಂತಿಯನ್ನು ಬೋಧಿಸಿದ ರಾಷ್ಟ್ರವೆಂದರೆ ಅದೂ ಭಾರತ ಇದನ್ನೂ ಬುದ್ದನ…
ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…
ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…
ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…
ಬಂಧುಗಳೇ, ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…