ಬೀದರ

ಫೆ.15 ರಂದು ಶ್ರೀ ಸಂತ ಸೇವಾಲಾಲ್ ಜಯಂತ್ಯೂತ್ಸವ ಕಾರ್ಯಕ್ರಮ.!

ಬೀದರ.10.ಫೆಬ್ರುವರಿ.25:-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಬೀದರ ಜಿಲ್ಲೆ, ಬೀದರ ಇವರ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ.15 ರಂದು ಮಧ್ಯಾಹ್ನ 12.30 ಗಂಟೆಗೆ ಪೂಜ್ಯ ಚನ್ನಬಸವ…

5 months ago

6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ.!

ಬೀದರ.10.ಫೆಬ್ರುವರಿ.25:-ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಬಂಬಳಗಿ, ಭಾಲ್ಕಿ, ಬೀದರ(ನಗರ), ಹುಮನಾಬಾದ ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಕಪಲಾಪುರ ಸದರಿ ವಸತಿ ಶಾಲೆಗಳಲ್ಲಿ 2025-26ನೇ…

5 months ago

ಸೇವಾದಾರರಿಂದ ದರಪಟ್ಟಿ ಆಹ್ವಾನಿಸಲಾಗಿದೆ,ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ.!

ಬೀದರ.10.ಫೆಬ್ರುವರಿ.25: -ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬೀದರ ಕಚೇರಿಯಲ್ಲಿ ಅವಧಿ ಮೀರಿರುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಪಟ್ಟ ಅರ್ಜಿಗಳು ಹಾಗು ಇತರೆ ದಾಖಲೆಗಳ ವಿಲೇವಾರಿಗಾಗಿ ಅವುಗಳನ್ನು ಈ…

5 months ago

Vande Bharat Express: ಬೆಂಗಳೂರು-ಕಲ್ಯಾಣ ಕರ್ನಾಟಕಕ್ಕೆ ವಂದೇ ಭಾರತ್ ರೈಲು

ಬೀದರ.10.ಫೆ.25:- ರಾಜ್ಯದ ಗಡಿ ಜಿಲ್ಲೆ ಬೀದರ ವತಿಯಿಂದ ಬಿಜೆಪಿಯ ಮುಖಂಡರ ನಿಯೋಗ ತುಮಕೂರು ಸಂಸದ, ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ…

5 months ago

ಆರೋಗ್ಯಕರ ಬದುಕಿಗೆ ಗುಣಮಟ್ಟದ ಆಹಾರ ಧಾನ್ಯ ಬಳಕೆ ಅಗತ್ಯ : ಸಚಿವ ಈಶ್ವರ್ ಖಂಡ್ರೆ.!

ಬೀದರ.09.ಫೆಬ್ರುವರಿ.25:- ಇಂದು ಬೀದರ್ ನಗರದಲ್ಲಿ ರೋಗಮುಕ್ತ ಆರೋಗ್ಯಕರ ಬದುಕಿಗೆ ಸಾವಯವ ಕೃಷಿ ಹಾಗೂ ಸಿರಿಧಾನ್ಯಗಳ ಬಳಕೆ ಅತ್ಯವಶ್ಯವೆಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ…

5 months ago

ಏಕ್ ಶ್ಯಾಮ್ ಲತಾ ಕೆ ನಾಮ್ ಸಂಗೀತ ರಸಮಂಜರಿ ಸಂಗೀತ ಕಲಾ ಮಂಡಳ ಆಯೋಜನೆ.!

ಬೀದರ್.08.ಫೆ.25:- ಪ್ರೇಕ್ಷಕರಿಗೆ ಫಿದಾ ಮಾಡಿದ ಗಾನಲಹರಿ ಬೀದರ್: ಪ್ರಖ್ಯಾತ ಗಾಯಕಿ, ಭಾರತ ರತ್ನ ಲತಾ ಮಂಗೇಶಕರ್ ಅವರ ೩ನೇ ಸ್ಮರಣೋತ್ಸವ ನಿಮಿತ್ತ  ಸಂಗೀತ ಕಲಾ ಮಂಡಳ ವತಿಯಿಂದ…

5 months ago

ಜನನಿ ಸುರಕ್ಷಾ ಯೋಜನೆ/ ಮಾತೃವಂದನಾ ಕಾರ್ಯಕ್ರಮಗಳ<br>ಅರಿವು ಮೂಡಿಸಲು ಜಿಲ್ಲಾಧಿಕಾರಿ ಸೂಚನೆ

ಬೀದರ.08.ಫೆಬ್ರುವರಿ.25:  ಜನನಿ ಸುರಕ್ಷಾ ಯೋಜನೆ ಹಾಗೂ ಮಾತೃವಂದನಾ ಕಾರ್ಯಕ್ರಮಗಳ ಬಗ್ಗೆ ಜಿಲ್ಲೆಯ ಎಲ್ಲ ಹೆಣ್ಣು ಮಕ್ಕಳಿಗೂ ಜಾಗೃತಿ ಅರಿವು ಮೂಡಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ…

5 months ago

ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಮೈಲೂರನಲ್ಲಿರುವ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿದರು.!

ಬೀದರ.8.ಫೆಬ್ರುವರಿ.25: ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ನಗರದ ಮೈಲೂರನಲ್ಲಿರುವ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

5 months ago

Self Help Group: ಹುಮನಾಬಾದ: ತೆರಿಗೆ ವಸೂಲಾತಿಗಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನ.!

ಬೀದರ.07.ಫೆಬ್ರುವರಿ.25:-ಹುಮನಾಬಾದ ಪಟ್ಟಣದ ಆಸ್ತಿ ಹಾಗೂ ನೀರಿನ ತೆರಿಗೆಯನ್ನು ಸಂಗ್ರಹಿಸಲು ಪುರಸಭೆÉ ವ್ಯಾಪ್ತಿಯ ಡೇ ನಲ್ಮ್ ಅಭಿಯಾನದಡಿ ನೊಂದಾಯಿಸಲ್ಪಟ್ಟ ಅರ್ಹ ಹಾಗೂ ಆಸಕ್ತ ಮಹಿಳಾ ಸ್ವ ಸಹಾಯ ಗುಂಪುಗಳನ್ನು…

5 months ago

ಗಣರಾಜ್ಯೋತ್ಸವ ಪರೇಡ್‍ನಲ್ಲಿ ಬೀದರ್ ಎನ್‍ಸಿಸಿ ಕೆಡೆಟ್

ಬೀದರ.07.ಫೆಬ್ರುವರಿ.25:  ಕರ್ನಾಟಕ ಏರ್ ಸ್ಕ್ವಾಡ್ರನ್ (ಟಿ) ಎನ್‍ಸಿಸಿ, ಬೀದರ್‍ನ ಕೆಡೆಟ್ ಸಾಜೆಂಟ್ ಬೊಮ್ಮಗೊಂಡ ಅವರು ಕರ್ನಾಟಕ ಮತ್ತು ಗೋವಾ ರಾಜ್ಯ ಆರ್‍ಡಿಸಿ ಕಾಂಟಿಜಿಂಟ್‍ನ ಸದಸ್ಯರಾಗಿದ್ದಾರೆ, ಅವರು 26ನೇ…

5 months ago