ಬೀದರ

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅರ್ಜಿ ಆಹ್ವಾನ

ಬೀದರ20.ಜೂನ್.25:- 2025-26 ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಘಟಕಗಳಿಗೆ ಸೌಲಭ್ಯ ಪಡೆಯಲು ಜಿಲ್ಲೆಯ ಆಸಕ್ತ ರೈತ ಸಮುದಾಯದಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ…

4 days ago

ಕಲಾ ಗ್ರಾಮ ನಿರ್ಮಾಣಕ್ಕೆ ಶೀಘ್ರದಲ್ಲಿ ಸ್ಥಳ ಅಂತಿಮಗೊಳಿಸಲಾಗುವುದು-ಡಿಸಿ ಶಿಲ್ಪಾ ಶರ್ಮಾ

ಬೀದರ.20.ಜೂನ್.25:- ಬೀದರ ಜಿಲ್ಲೆಯಲ್ಲಿ ಜಿಲ್ಲಾ ಕಲಾ ಗ್ರಾಮವನ್ನು ಸ್ಥಾಪಿಸಲು ಬೀದರ ವಿಶ್ವವಿದ್ಯಾಲಯ ಅಥವಾ ಹಳ್ಳಿಕೇರಿ ಹತ್ತಿರ ಸ್ಥಳವನ್ನು ಪರಿಶೀಲಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕರಿಗಳಾದ ಶಿಲ್ಪಾ ಶರ್ಮಾ…

4 days ago

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಬೀದರ.20.ಜೂನ್.25:- ಬೀದರ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿರುವ ಮೆಟ್ರಿಕ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ. ಪ್ರವರ್ಗ-1, 2ಎ, 2ಬಿ, 3ಎ,…

4 days ago

ರಕ್ತದಾನ ಮಾಡುವುದರಿಂದ ಮೂರು ಜನರ ಜೀವ ಕಾಪಾಡಬಹುದು-ಡಾ.ಇಂದ್ರಜಿತ ಶಾ

ಬೀದರ.20.ಜೂನ್.25:- ರಕ್ತದಾನವೇ ಶ್ರೇಷ್ಠದಾನವಾಗಿದ್ದು, ಒಬ್ಬರು ರಕ್ತದಾನ ಮಾಡುವುದರಿಂದ ಮೂರು ಜನರ ಜೀವವನ್ನು ಕಾಪಾಡಬಹುದಾಗಿದೆ ಎಂದು ಎಸ್.ವಿ.ಇ.ಟಿ ವೀರಭದ್ರೇಶ್ವರ ಹೋಮಿಯೊಪತಿಕ ಮೆಡಿಕಲ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ.…

4 days ago

ಜಿಲ್ಲೆಯಲ್ಲಿ ಎಲ್ಲೇ ಬಾಲ್ಯ ವಿವಾಹ ಕಂಡು ಬಂದಲ್ಲಿ ಕೂಡಲೇ ಪ್ರಕರಣ ದಾಖಲಿಸಿ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.20.ಜೂನ್25:- ಬೀದರ ಜಿಲ್ಲೆಯಲ್ಲಿ ಎಲ್ಲೇ ಬಾಲ್ಯ ವಿವಾಹ ಕಂಡು ಬಂದಲ್ಲಿ ಕೂಡಲೇ ಪ್ರಕರಣ ದಾಖಲಿಸಿ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು…

4 days ago

ಬೀದರ ಜಿಲ್ಲಾ ಉಸ್ತುವಾರಿ ಸಚಿವ<br>ಈಶ್ವರ ಬಿ.ಖಂಡ್ರೆ ಅವರ ಬೀದರ ಜಿಲ್ಲಾ ಪ್ರವಾಸ

ಬೀದರ.20.ಜೂನ್.25:- ಅರಣ್ಯ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಜೂನ್.21 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರತ್ತಾರೆ. ಜೂನ್.21 ರಂದು…

4 days ago

ಕೊಪ್ಪಳ ನಗರದ ಜಿಲ್ಲಾ ಪಂಚಾಯಿತಿ ಶ್ರವಣಸಾಧನಾ ವಿತರಣೆ.

ಕೊಪ್ಪಳ.18.ಜೂನ್.25:- ಇಂದು 17ಕೆಪಿಎಲ್24 ಎ ಕೊಪ್ಪಳ ನಗರದ ಜಿಲ್ಲಾ ಪಂಚಾಯಿತಿ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ನಡೆದ ವಿಶ್ವರಕ್ದದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ ಅವರು ಶ್ರವಣಸಾಧನಾ…

7 days ago

NABL  ಮಾನ್ಯತೆ ಕುರಿತು ಜಾಗೃತಿ ಕಾರ್ಯಕ್ರಮ

ಬೀದರ.18.ಜೂನ್.25:-  NABL    ಜಾಗೃತಿ ಕಾರ್ಯಕ್ರಮವು ಜನರಲ್ಲಿ ಮಾನ್ಯತೆ ಸಂಬoಧಿತ ಲಾಭಗಳ ಬಗ್ಗೆ ತಿಳಿವು ನೀಡುವ ದಿಕ್ಕಿನಲ್ಲಿ ಒಳ್ಳೆಯ ಹೆಜ್ಜೆಯಾಗಿದೆ. ಇಂದಿನ ಕಾಲಘಟ್ಟದಲ್ಲಿ ಪರೀಕ್ಷಾ ಪ್ರಯೋಗಾಲಯಗಳಲ್ಲಿ ಗುಣಮಟ್ಟ ಎಷ್ಟೊಂದು…

7 days ago

ಮಹಾತ್ಮಾಗಾಂಧಿ ನರೆಗಾ ಸಾಮಾಜಿಕ ಪರಿಶೋಧನೆಯನ್ನು ಜವಾಬ್ದಾರಿಯಿಂದ ನಿರ್ವಹಿಸಿ- ಸಿಇಓ ಡಾ.ಗಿರೀಶ್ ಬದೋಲೆ

ಬೀದರ18.ಜೂನ್25.:- 'ಮಹಾತ್ಮಗಾಂಧಿ ನರೆಗಾ ಯೋಜನೆಯಡಿ ಸಾಮಾಜಿಕ ಪರಿಶೋಧನೆಯು ಕಡ್ಡಾಯ ಪ್ರಕ್ರಿಯೆಯಾಗಿದ್ದು ಅದನ್ನು ಜವಾಬ್ದಾರಿಯಿಂದ ನಿರ್ವಹಿಸಿ. ಈಗಾಗಲೇ ಸಾಮಾಜಿಕ ಲೆಕ್ಕ ಪರಿಶೋಧನೆಯ ದಿನಾಂಕಗಳನ್ನು ನಿಗದಿಪಡಿಸಿ ಕಳಿಸಲಾಗಿದೆ. ಆ ಕ್ಯಾಲೆಂಡರ್…

7 days ago

ಮಾಜದ ಕೆಲಸ ಮಾಡಲು ಎಲ್ಲರ <br>ಸಹಕಾರ ಅಗತ್ಯ : ಕೇಶವರಾವ್ ತಳಘಟಕರ್<br>

ಹುಮನಾಬಾದ.17.ಜೂನ್.25:- ಹುಮನಾಬಾದ ತಾಲ್ಲೂಕಾ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾ ಅಧ್ಯಕ್ಷರಾಗಿ ಸರ್ವಾನುಮತದಿಂದ  ಭೀಮರಾವ ಕುಲಕರ್ಣಿ ಅವರನ್ನು ನೇಮಕ ಮಾಡಲಾಗಿದೆ.  ರವಿವಾರದಂದು ಮಾಣಿಕ ನಗರದಲ್ಲಿ  ಜಿಲ್ಲಾ ಗೌರವ…

7 days ago