ಬೀದರ.18.ಜನವರಿ.25 ಬೀದರ ಎಟಿಎಂ ಹಣ ದರೋಡೆ ನೈತಿಕ ಹೊಣೆ ಹೊತ್ತು ಉಸ್ತುವಾರಿ ಸಚಿವರು ರಾಜೀನಾಮೆ ನೀಡಲಿ : ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ಎಟಿಎಂಗೆ ಹಣ…
ಬೀದರ.17. ಜನವರಿ.25 :-ಬೀದರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಇಂದು ಹೈದ್ರಾಬಾದಗೆ ತೆರಳಿ ಎಸಬಿಐ ಬ್ಯಾಂಕ್ ದರೋಡೆ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡು ಹೈದ್ರಾಬಾದನ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ…
ಬೀದರ 17. ಜನವರಿ.25:- ಪ್ರಕೃತಿ ವಿಕೋಪ ಬದಲಾಗುತ್ತಿರುವ ಹವಾಮಾನ ವೈಪರಿತ್ಯ ಎದುರಿಸುವ ನಿಟ್ಟಿನಲ್ಲಿ ರೈತರು ಆರ್ಥಿಕವಾಗಿ ಸಬಲರಾಗಲು ಕೃಷಿಯ ಜೊತೆಯಲ್ಲಿ ಹೈನುಗಾರಿಕೆ, ಕೋಳಿ ಹಾಗೂ ಮೀನು ಸಾಕಾಣಿಕೆಗೂ…
ಬೀದರ.17.ಜನವರಿ.25:- ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಇಂದು ಬ್ಯಾಂಕ್ ದರೋಡೆ ಸಂದರ್ಭದಲ್ಲಿ ದರೋಡೆಕೋರರ ಗುಂಡೇಟಿಗೆ ಬಲಿಯಾದ…
ಬೀದರ.17ಜನವರಿ.25:- ಬೀದರ ಜಿಲ್ಲೆಗೆ ಇಂಧನ ಸಚಿವರು ಹಾಗೂ ಚಿಕ್ಕಮಂಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ.ಜಾರ್ಜ್ ಅವರು ಜನವರಿ.23 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ. ಅಂದು ಅವರು…
ಬೀದರ 17.ಜನವರಿ.25:- ಭೂ ಸುರಕ್ಷಾ ಯೋಜನೆಯ ಅಡಿಯಲ್ಲಿ ಹೊಸದಾಗಿ ಆರಂಭಿಸಿದ ಇ-ಖಜಾನೆ (ಡಿಜಿಟಲ್ ಭೂ ದಾಖಲೆ ಸಂಗ್ರ ಕೇಂದ್ರ) ವನ್ನು ಇಂದು ಬೀದರ ತಾಲ್ಲೂಕಿನ ತಹಸೀಲ್ದಾರ ಕಛೇರಿಯಲ್ಲಿ…
ಬೀದರ.17.ಜನವರಿ.25:- ಇಂದು ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರು ಇಂದು ಬೀದರ್ನಲ್ಲಿ ನಡೆದ ಎಸಬಿಐ ಬ್ಯಾಂಕ್ ದರೋಡೆ ಘಟನೆಯ ಸ್ಥಳಕ್ಕೆ ಭೇಟಿ ನೀಡಿ…
ಬೀದರ.17.ಜನವರಿ.25.ಇಂದು ಬೀದರ್ನಲ್ಲಿ ನಡೆದ ಎಸಬಿಐ ಬ್ಯಾಂಕ್ ದರೋಡೆ ದಾಳಿಯಲ್ಲಿ ಗಿರಿ ವೆಂಕಟೇಶ್ ಎಂಬ ಭದ್ರತಾ ಸಿಬ್ಬಂದಿ ದುಷ್ಕರ್ಮಿಗಳ ದಾಳಿಗೆ ಬಲಿಯಾಗಿದ್ದು, ಶಿವಕುಮಾರ್ ಎಂಬ ಮತ್ತೊಬ್ಬ ಭದ್ರತಾ ಸಿಬ್ಬಂದಿ…
ಬೀದರ.17.ಜನವರಿ.25:- ವಿವಿಧ ಇಲಾಖೆಗಳಿಂದ ನಡೆಯುತ್ತಿರುವ ಕೇಂದ್ರ ಪುರಸ್ಕೃತ ಯೋಜನೆಗಳನ್ನು ಸಕಾಲದಲ್ಲಿ ಸಾರ್ವಜನಿಕರಿಗೆ ತಲುಪುವಂತೆ ಮಾಡಬೇಕೆಂದು ಬೀದರ ಲೋಕಸಭಾ ಸಂಸದರಾದ ಸಾಗರ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚಿಸಿದರು.…
ಬೀದರ.17.ಜನವರಿ.25:- ಇಂದು 110ಕೆ.ವಿ ಉಪ-ವಿತoರಣಾ ಕೇಂದ್ರ, ಕ.ವಿ.ಪ್ರ.ನಿ.ನಿ. ಹುಮನಾಬಾದ (ಹುಮನಾಬಾದ ಕಾರ್ಯ ಮತ್ತು ಪಾಲನೆ ವಿಭಾಗ) ವ್ಯಾಪ್ತಿಯ ಬರುವ 110ಕೆ.ವಿ ಹುಮನಾಬಾದ, ವಿದ್ಯುತ್ ಉಪ-ಕೇಂದ್ರಗಳoಲ್ಲಿ ತುರ್ತು ಕೆಲಸದ…