ಉತ್ತರಾಖಂಡದ ಕೇದಾರನಾಥ ಪ್ರದೇಶದ ಗೌರಿಕುಂಡ್ ಖಾರ್ಕ್ ಬೆಟ್ಟ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಆರು ಯಾತ್ರಿಕರು ಮತ್ತು ಪೈಲಟ್ ಸೇರಿದಂತೆ ಅದರಲ್ಲಿದ್ದ ಏಳು ಜನರು ಸಾವನ್ನಪ್ಪಿದ್ದಾರೆ.…