ಕರ್ನಾಟಕ

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದಡಾ.ನಾಗಲಕ್ಷ್ಮೀ ಚೌಧರಿ ಅವರ ಬೀದರ ಜಿಲ್ಲಾ ಪ್ರವಾಸ.!

ಬೀದರ.10.ಫೆಬ್ರುವರಿ.25: -ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ಫೆಬ್ರುವರಿ.11 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ. ಅವರು ಅಂದು ಬೆಳಿಗ್ಗೆ 10.30ಕ್ಕೆ ಬೀದರನ…

2 months ago

ಕರ್ಣಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮೈಸೂರು (ಕರಾಮುವಿ) ಪ್ರವೇಶಾತಿಗಾಗಿ ಅರ್ಜಿ ಆಹ್ವಾನ.!

ಬೀದರ.10.ಫೆಬ್ರುವರಿ.25:-ಶಿಕ್ಷಣಕ್ಕಾಗಿ ಹೆಸರುವಾಸಿಯಾಗಿರುವ ಹಾಗೂ ಓಂಂಅ ಂ+ ಮಾನ್ಯತೆ ಪಡೆದಿರುವ ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ, ಬೀದರ್. "ಕರಾಮುವಿ"ಬೀದರದಲ್ಲಿ ಶೈಕ್ಷಣಿಕ ವರ್ಷ 2024-25ರ ಜನವರಿ…

2 months ago

ಶರಣರಿಗೆ ಕಾಯಕವೇ ಜೀವಾಳವಾಗಿತ್ತು – ಸುರೇಖಾ ಕೆ.ಎ.ಎಸ್.

ಬೀದರ.10.ಫೆಬ್ರುವರಿ.25:-ಸಮಾಜದಲ್ಲಿ ಕಾಯಕನಿಷ್ಠೆಯ ಆದರ್ಶವನ್ನು ತಿಳಿಸಿಕೊಟ್ಟವರು ಶರಣರು. ತಮ್ಮ ಕಾಯ ಹಾಗೂ ಕಾಯಕದಲ್ಲಿಯೇ ಕೈಲಾಸವನ್ನು ಕಂಡು ಬಾಳಿದ ಮಹಾನುಭಾವರು ಬಸವಾದಿಶರಣರು ಎಂದು ಬೀದರ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರಾದ ಸುರೇಖಾ…

2 months ago

ಆರೋಗ್ಯವೇ ಭಾಗ್ಯ : ಜನರ ಸೇವೆಯೆ ನಮ್ಮ ಮುಖ್ಯ ಉದ್ದೇಶ-ನಾಗರಾಜ ಸೊರಾಳೆ.!

ಹೈದರಾಬಾದ.10.ಫೆ.25:- ಮನುಷ್ಯ ಆರೋಗ್ಯವಾಗಿ ಬದುಕಬೇಕಾದರೆ ಸದೃಢವಾದ ಶರೀರ ಎಷ್ಟು ಅವಶ್ಯವೂ, ಆತನ ಆರೋಗ್ಯವು ಉತ್ತಮ ಸ್ಥಿತಿಯಲ್ಲಿರುವುದು ಅಷ್ಟೇ ಮುಖ್ಯವಾಗಿದೆ. ಅದಕ್ಕಾಗಿ ಆರೋಗ್ಯವೇ ಭಾಗ್ಯ ಎಂಬAತೆ ನಾವು ಜೀವನದಲ್ಲಿ…

2 months ago

ರಾಜ್ಯದಲ್ಲಿ ಮೆಟ್ರೋ ದರ ಏರಿಕೆ ವಿರುದ್ಧ ಗುಡುಗಿರುವ. ಬಿಜೆಪಿ ಶಾಸಕ ಡಾ. ಅಶ್ವಥ್ ನಾರಾಯಣ.!

ಬೆಂಗಳೂರು.10.ಫೆ.25:- ರಾಜ್ಯದಲ್ಲಿ ಸಾರಿಗೆ ಬಸ್ ದರ ಏರಿಕೆ ಬೆನ್ನಲ್ಲೇ ಇದೀಗ ನಮ್ಮ ಮೆಟ್ರೋ ದರ ಕೂಡ ಏರಿಸಿರುವ ರಾಜ್ಯ ಸರ್ಕಾರದ ವಿರುದ್ಧ ಗುಡುಗಿರುವ ಬಿಜೆಪಿ ಶಾಸಕ ಡಾ.…

2 months ago

ಉನ್ನತ ಶಿಕ್ಷಣ ಇಲಾಖೆಯಲ್ಲಿ ಭರ್ಜರಿ ಉದ್ಯೋಗ.!

ಬೆಂಗಳೂರು.10.ಫೆ.25:- ರಾಜ್ಯದಲ್ಲಿ  ಉನ್ನತ ಶಿಕ್ಷಣ ಇಲಾಖೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುನಲ್ಲಿ ಖಾಲಿ ಇರುವ ಪ್ರಾಂಶುಪಾಲರು ಹುದ್ದೆಗಳ ಭರ್ತಿಗೆ  ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಇದೇ ತಿಂಗಳ ಅಂತ್ಯದ…

2 months ago

ರಾಜ್ಯದ 6 ಜಿಲ್ಲೆಗಳಲ್ಲಿ 200 KPS ಶಾಲೆಗಳ ಆರಂಭಿಸಲಾಗುವುದು.!

ಕಲಬುರಗಿ.10.ಫೆ.25:-ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಗ್ರಾಮೀಣ ಭಾಗದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಕೊಡಲು 200 ಕೆಪಿಎಸ್ ಮಾದರಿಯ ಕರ್ನಾಟಕ ಪಬ್ಲಿಕ್ ಶಾಲೆ KPS ಸ್ಥಾಪನೆಗೆ ಚಿಂತನೆ ನಡೆದಿದೆ.…

2 months ago

ರಾಜ್ಯ ಸರ್ಕಾರದಿಂದ SC-ST ಎಲ್ಲಾ ಬ್ಲಾಕ್ ಲಾಗ್ ಹುದ್ದೆಗಳ ಭರ್ತಿ.!

ದಾವಣಗೆರಾ.10.ಫೆ.25:-ಕರ್ಣಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಎಸ್ ಸಿ, ಎಸ್ ಟಿ ಖಾಲಿಯಿರುವ ಎಲ್ಲ ಬ್ಲಾಕ್‌ಲಾಗ್ ಹುದ್ದೆಗಳನ್ನು ಶೀಘ್ರ…

2 months ago

ತೊಗರಿಗೆ ಬೆಂಬಲ ಬೆಲೆ ನಿಗದಿ, ಖರೀದಿ ಪ್ರಕ್ರಿಯೆ ಆರಂಭಿಸಲು ಕ್ರಮ.!

ಬೀದರ.09.ಫೆಬ್ರುವರಿ.25:-  2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಖರೀದಿಗೆ ಸಂಬoಧಿಸಿದoತೆ, ತಕ್ಷಣದಿಂದಲೇ ಖರೀದಿ ಪ್ರಕ್ರಿಯೆ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಕೇಂದ್ರ…

2 months ago

ಕಲ್ಯಾಣ ಕರ್ನಾಟಕ ಹಸರೀಕರಣಕ್ಕೆ ಒತ್ತು: ಸಚಿವ ಈಶ್ವರ ಖಂಡ್ರೆ

ಬೀದರ.09ಫೆಬ್ರುವರಿ.25:-ಕಲ್ಯಾಣ ಕರ್ನಾಟಕದಲ್ಲಿ ಸಧ್ಯ ಶೇ. 5 ರಷ್ಟು ಹಸಿರು ಹೊದಿಕೆಯ ಇದ್ದು, ಹಸರೀಕರಣ ಹೆಚ್ಚಳಕ್ಕೆ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದು ಬೀದರ ಜಿಲ್ಲೆಗೆ 20 ಕೋಟಿ ಹಾಗೂ ಕಲಬುರಗಿ…

2 months ago