ಅತಿಥಿ ಶಿಕ್ಷಕರು/ಉಪನ್ಯಾಸಕರ ಹುದ್ದೆಗಳಿಗೆ 30 ಜೂನ್ ಕೊನೆಯ ದಿನ.
ಬಳ್ಳಾರಿ.27.ಜೂನ್.26: ಬಳ್ಳಾರಿ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರು ಹಾಗೂ ಅತಿಥಿ ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಗಾಂಧಿತತ್ವ ಆಧಾರಿತ ವಸತಿ ಶಾಲೆ ಹಾಗೂ…

