ಬಾಗಲಕೋಟೆ ಸರ್ಕಾರಿ ಶಾಲೆ, ಕಾಲೇಜುಗಳಿಗೆ ಮಕ್ಕಳನ್ನು ಸೆಳೆಯಲು ಭಾರಿ ಪ್ರಯಾಸ ಪಡಬೇಕು. ಆದರೆ, ಬಾಗಲಕೋಟೆಯ ನವನಗರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನವರು ಹೆಚ್ಚು ಕಸರತ್ತು ಮಾಡಬೇಕಿಲ್ಲ. ಅಲ್ಲಿ…