ಬೀದರ

ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೀದರ.09.ಜುಲೈ.25:- ಕ್ರೈಸ್ ವಸತಿ ಶಾಲೆಗಳ 6ನೇ ತರಗತಿಯ ಉಳಿಕೆ ಸ್ಥಾನಗಳ ತುಂಬಲು ವಿಶೇಷ ವರ್ಗದ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು…

1 month ago

ಬೀದರ ವಾರ್ತಾ ಇಲಾಖೆ: ಬೀದಿನಾಟಕ ಮತ್ತು ಜಾನಪದ ಸಂಗೀತ ಕಲಾತಂಡಗಳಿoದ ಅರ್ಜಿ ಆಹ್ವಾನ

ಬೀದರ.06.ಜುಲೈ.25:- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸರ್ಕಾರದ ಯೋಜನೆಗಳನ್ನು ಪ್ರಚುರ ಪಡಿಸುವ ಉದ್ದೇಶಕ್ಕಾಗಿ ಬೀದಿನಾಟಕ ಮತ್ತು ಜಾನಪದ ಸಂಗೀತ ಕಲಾತಂಡಗಳಿAದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ…

1 month ago

ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಸೌಲಭ್ಯ ಒದಗಿಸಿ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.06.ಜುಲೈ.25:- ಜಿಲ್ಲೆಯಲ್ಲಿರುವ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಅಗತ್ಯ ಸೌಲಭ್ಯ ಒದಗಿಸಬೇಕು ಹಾಗೂ ಆ ಜನಾಂಗದವರಿಗೆ ವಸತಿ ಸೌಲಭ್ಯದಡಿಯಲ್ಲಿ ಮನೆಗಳನ್ನು ಒದಗಿಸುವ ಕುರಿತು ಸ್ಥಳ ಗುರುತಿಸಿ ವಾರದೊಳಗೆ…

1 month ago

ಮಹಿಳಾ ಪೊಲೀಸರ ಅಕ್ಕ ಪಡೆಯನ್ನು ರಾಜ್ಯಾದ್ಯಂತ<br>ವಿಸ್ತರಿಸಲು ಕ್ರಮ-ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೀದರ.06.ಜುಲೈ.25:- ಮಹಿಳೆಯರ ಸುರಕ್ಷತೆ ಹಿನ್ನೆಲೆಯಲ್ಲಿ ಬೀದರ ಜಿಲ್ಲಾ ಪೊಲೀಸ್ ಇಲಾಖೆಯು ರಚಿಸಿದ ಮಹಿಳಾ ಪೊಲೀಸ್ ಅಕ್ಕ ಪಡೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಗೃಹ ಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಮಹಿಳಾ ಮತ್ತು…

1 month ago

ಬೀದರ | ಪ್ರವೇಶಾತಿ ಅವಧಿ ವಿಸ್ತರಣೆ

ಬೀದರ.06.ಜುಲೈ.25:-  ಬೀದರ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಎಲ್ಲಾ ಸಂಯೋಜಿತ ಸ್ನಾತಕ ಮಹಾವಿದ್ಯಾಲಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಬಿ.ಎ/ಬಿ.ಎಸ್ಸಿ/ಬಿ.ಕಾಂ ಬಿ.ಬಿ.ಎ/ಬಿ.ಸಿ.ಎ ಮತ್ತು ಬಿ.ಯೋಕ್ ಕೋರ್ಸುಗಳಿಗೆ ಪ್ರವೇಶಾತಿ ಪಡೆಯಲು ಈಗಾಗಲೇ…

1 month ago

ಘೋಡಂಪಳ್ಳಿ ದುರಂತ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ

ಬೀದರ.06.ಜುಲೈ.25:- ಬೀದರ್ ತಾಲೂಕಿನ ಘೋಡಂಪಳ್ಳಿ ಗ್ರಾಮದಲ್ಲಿ 7 ಪ್ರಯಾಣಿಕರಿದ್ದ ಗೂಡ್ಸ್ ವಾಹನ ತೆರೆಯಲ್ಪಟ್ಟ ಬಾವಿಗೆ ಬಿದ್ದು, ಇಬ್ಬರು ಮೃತರಾಗಿರುವ ದುಃಖದ ಘಟನೆ ಹಿನ್ನೆಲೆಯಲ್ಲಿ ಅರಣ್ಯ, ಪರಿಸರ ಮತ್ತು…

1 month ago

ಅಂಗನವಾಡಿ ಕೇಂದ್ರ, ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೀದರ.06.ಜುಲೈ.25:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರಿಂದು ದಿಢೀರ್ ಅಂಗನವಾಡಿ ಹಾಗೂ ಬಾಲಕಿಯರ ಬಾಲಮಂದಿರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಚಿಟ್ಟಾವಾಡಿಯಲ್ಲಿರುವ…

1 month ago

ಘೋಡಂಪಳ್ಳಿಯ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ ಬಿ.ಖಂಡ್ರೆ ಭೇಟಿ

ಬೀದರ.06.ಜುಲೈ.25:- ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರಿಂದು ಬೀದರ್ ತಾಲೂಕಿನ ಘೋಡಂಪಳ್ಳಿ ಗ್ರಾಮದಲ್ಲಿ ಇರುವ ಅಟಲ್ ಬಿಹಾರಿ…

1 month ago

ವಿದ್ಯುತ್ ಸಂಬoಧಿತ ದೂರುಗಳಿಗೆ: ಈ ನಂಬರಗಳಿಗೆ ಸಂಪರ್ಕಿಸಿ ಸಮಸ್ಯಗಳಿಗೆ ಪರಿಹಾರ ಕಂಡುಕೊಳ್ಳಿ

ಬೀದರ. ಜುಲೈ.25:- ಜೆಸ್ಕಾಂ, ಬೀದರ ವೃತ್ತ ವ್ಯಾಪ್ತಿಯ ಸಾರ್ವಜನಿಕ ವಿದ್ಯುತ್ ಗ್ರಾಹಕರಿಗೆ ಅನುಕೂಲವಾಗುವಂತೆ ಈಗಾಗಲೇ ಟೋಲ್ ಫ್ರೀ ನಂಬರ 1912 ನೀಡಲಾಗಿದ್ದು ಬೀದರ ವಿಭಾಗ ವ್ಯಾಪ್ತಿಯಲ್ಲಿ ಬರುವ…

1 month ago

ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೀದರ.05.ಜುಲೈ.25:- ಸರಕಾರಿ ಆದರ್ಶ ವಿದ್ಯಾಲಯ (ಆರ್.ಎಮ್.ಎಸ್.ಎ.) ಜನವಾಡಾ ಶಾಲೆಯಲ್ಲಿ ಖಾಲಿ ಇರುವ 7ನೇ, 8ನೇ ಹಾಗೂ 9ನೇ ತರಗತಿಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಖುದ್ದಾಗಿ…

1 month ago