ಬೀದರ : ದಿ.೨೯ ರವಿವಾರ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಬೀದರ ಮಹಿಳಾ ಘಟಕದ ಸಭೆ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾoಡಿದ …
ಬೀದರ.28.ಜೂನ್.25:- ಬೀದರನ ಮುಲ್ತಾನಿ ಕಾಲೋನಿಯ ನಿವಾಸಿಯಾದ ಶೇಖ ಅಜಿರೋದ್ದಿನ್ ತಂದೆ ಶೇಖ ಬೂಲಬುಲ (25) ಇತನು ದಿನಾಂಕ:27-05-2025 ರಂದು ಮನೆಯಿಂದ ಹೊರಗಡೆ ಹೋಗಿ ಮರಳಿ ಮನೆಗೆ ಬಾರದೇ…
ಬೀದರ.28.ಜೂನ್.25:- ಭಾರತ ಸಂಸ್ಕೃತಿಯಲ್ಲಿ ಮಾದಕ ವಸ್ತುಗಳಿಗೆ ನೆಲೆಯಿಲ್ಲ ಆದರು ನಮ್ಮ ಈಗಿನ ಯುವ ಪಿಳಿಗೆ ಮಾದಕ ವಸ್ತುಗಳಿಗೆ ಬಲಿಯಾಗುತ್ತಿದ್ದಾರೆ ಇದರಿಂದ ಯುವಕರ ಯುವ ಕ್ರಾಂತಿ ಕೆಡವುತ್ತಿದೆ ಮತ್ತು…
ಬೀದರ.28.ಜೂನ್.25:- ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ನಾಡಪ್ರಭು ಕೆಂಪೇಗೌಡ ಜಯಂತಿ ನಿಮಿತ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ…
ಬೀದರ.28.ಜೂನ್.25:- ಜಿಲ್ಲೆಯ ಬೀದಿ ಬದಿ ವ್ಯಾಪಾರಿಗಳು, ಜುಸ್ ಸೆಂಟರ್, ಚಿಕನ್ ಮತ್ತು ಕಬಾಬ್ ಸೆಂಟರ್, ಟಿ ಅಂಗಡಿಗಳು, ಜಿಲೇಬಿ ತಯಾರಕರು, ಚೈನಿಸ್ ಫಾಸ್ಟ ಪುಡ್, ಟೀಫಿನ್ ಸೆಂಟರ್,…
ಬೀದರ.28.ಜೂನ್.25:- ಬೀದರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಡಾ.ಈಶ್ವರ ಉಳ್ಳಾಗಡ್ಡಿ ಅವರಿಂದು ಅಧಿಕಾರ ಸ್ವೀಕಾರ ಮಾಡಿದರು. ಇತ್ತೀಚೆಗೆ ದಾವಣಗೆರೆ ಅಪರ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿರುವ ಹಿಂದಿನ…
ಬೀದರ.22.ಜೂನ್.25:- ಅಂತರರಾಷ್ಟ್ರೀಯ ಯೋಗ ದಿನವನ್ನು ವಿಶ್ವ ಯೋಗ ದಿನ ಎಂದು ಕರೆಯುತ್ತಾರೆಂದು ಬೀದರ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ.ಎಸ್.ವಿ.ಪಾಟೀಲ ಹೇಳಿದರು. ಅವರು ಶನಿವಾರ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ,…
ಬೀದರ.22.ಜೂನ್.25:- ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿರುವ ಮೆಟ್ರಿಕ ನಂತರ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಪಿ.ಯು.ಸಿ, ಐ.ಟಿ.ಐ ಮತ್ತು ಡಿಪೆÇ್ಲೀಮೋ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ…
ಬೀದರ.22.ಜೂನ್.25:- 2025-26 ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅನುಮೋದನೆಯನ್ನು…
ಬೀದರ.22.ಜೂನ್.25:- ವಿಶ್ವವಿದ್ಯಾಲಯ ಬೀದರ ಹಾಗೂ ಕವಿರತ್ನ ಕಾಳಿದಾಸ ಪ್ರಥಮ ದರ್ಜೆ ಕಾಲೇಜು, ಬೀದರ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟಿçಯ ಸೇವಾ ಯೋಜನೆ (ಎನ್.ಎಸ್.ಎಸ್.) ಶಿಬಿರ ಕಾರ್ಯಕ್ರಮವು ಸರಕಾರಿ ಹಿರಿಯ…