ಬೀದರ

ಕ.ಕಾ.ಪ್ರ.ದ. ಕಾಲೇಜು: ೫ನೇ ದಿನದ ಎನ್.ಎಸ್.ಎಸ್. ಶಿಬಿರ<br>ಬೀದರ,

ಬೀದರ.22.ಜೂನ್.25:- ವಿಶ್ವವಿದ್ಯಾಲಯ ಬೀದರ ಹಾಗೂ ಕವಿರತ್ನ ಕಾಳಿದಾಸ ಪ್ರಥಮ ದರ್ಜೆ ಕಾಲೇಜು, ಬೀದರ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟಿçಯ ಸೇವಾ ಯೋಜನೆ (ಎನ್.ಎಸ್.ಎಸ್.) ಶಿಬಿರ ಕಾರ್ಯಕ್ರಮವು ಸರಕಾರಿ ಹಿರಿಯ…

2 months ago

ಎಐ ತಂತ್ರಾಶದ ನೆರವಿನಿಂದ ಕಳೆದ ಹೋದ ವಸ್ತು ಪತ್ತೆ ಹಚ್ಚಿ ಮಾಲೀಕರಿಗೆ ಹಿಂದಿರುಗಿಸಲಾಗಿದೆ-ಎಸ್.ಪಿ.ಪ್ರದೀಪ ಗುಂಟಿ

ಬೀದರ.22.ಜೂನ್.25:- ಎ.ಐ ತಂತ್ರಾoಶದ ನೆರವಿನಿಂದ ಹಾಗೂ ಜಿಲ್ಲೆಯಲ್ಲಿ ಆಳವಡಿಸಿದ ಸಿಸಿಟಿವಿ ಕಮಾಂಡ್ ಮತ್ತು ಕಂಟ್ರೋಲ್ ರೂಮ್‌ನ ನೆರವಿನಿಂದ ಇಂದು (ಜೂ.21) ಆಟೋರಿಕ್ಷಾ ವಾಹನದಲ್ಲಿ ಮರೆತು ಬಿಟ್ಟು ಹೋದ…

2 months ago

ಕಾರಂಜಾ ಮಹಿಳಾ ರೈತ ಉತ್ಪಾದಕರ ಕಂಪನಿಗೆ ಸಹಕಾರ ನೀಡಲಾಗುವುದು-ಶಾಸಕ ಡಾ.ಸಿದ್ಧಲಿಂಗಪ್ಪ ಎನ್.ಪಾಟೀಲ್

ಬೀದರ.22. ಜೂನ್.25:- ಕಾರಂಜ ಮಹಿಳಾ ರೈತ ಉತ್ಪಾದಕರ ಕಂಪನಿ 10000 ಎಫ್‌ಪಿಓ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸಲಿದೆ. ಮುಂದಿನ ದಿನಗಳಲ್ಲಿ ಕಂಪನಿ ಇನ್ನು ಯಶಸ್ವಿಯಾಗಲಿ ಎಂದು ಹಾರೈಸಿದರು ಹಾಗೂ ಏನೇ…

2 months ago

ಅಪರಿಚಿತ ವ್ಯಕ್ತಿ ಮೃತ: ವಾರಸುದಾರರ ಪತ್ತೆಗಾಗಿ ಮನವಿ

ಬೀದರ.21.ಜೂನ್.25:- ಬೀದರ ತಾಲ್ಲೂಕಿನ ನೇಮತಾಬಾದ ಗ್ರಾಮದ ಶಿವಾರದ ಜಮೀನಿನ ಹತ್ತಿರ ಮಾಂಜ್ರಾ ನದಿಯಲ್ಲಿ ಅಂದಾಜು 50 ರಿಂದ 55 ವರ್ಷ ವಯಸ್ಸಿನ ಒಬ್ಬ ಅಪರಿಚಿತ ಗಂಡು ವ್ಯಕ್ತಿಯ…

2 months ago

ನಕಲಿ ವೈದರಿಗೆ ದಂಡ ವಿಧಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ

ಬೀದರ.21.ಜೂನ್.25:- ಔರಾದ (ಬಿ) ತಾಲ್ಲೂಕಿನ ಮುಧೋಳ (ಬಿ) ಗ್ರಾಮದಲ್ಲಿ ನಕಲಿ ವೈದ್ಯರಾದ ನಾರಾಯಣರಾವ ಕುಲರ್ಕಣಿ, ಬಸವರಾಜ ಒಂಟೆ ಇವರಿಗೆ ತಲಾ 50,000 ರೂ. ಹಾಗೂ ಸ್ಟಾಫ್ ನರ್ಸ…

2 months ago

ಸರ್ಕಾರಿ ಆಸ್ಪತ್ರೆಗಳ ಕಡೆಗೆ ಜನರು ಮುಖ ಮಾಡುವಂತಾಗಲಿ – ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.21.ಜೂನ್.25:- ಸರ್ಕಾರಿ ಆಸ್ಪತ್ರೆಗಳ ಕಡೆಗೆ ಜನರು ಮುಖ ಮಾಡುವಂತಾಗಲಿ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಲೇರಿಯಾ…

2 months ago

ಜೂನ್.21 ರಂದು ಹನ್ನೊಂದನೇಯ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ

ಬೀದರ.21.ಜೂನ್.25:- ಜಿಲ್ಲಾಡಳಿತ ಬೀದರ, ಜಿಲ್ಲಾ ಪಂಚಾಯತ, ಜಿಲ್ಲಾ ಆಯುಷ್ ಇಲಾಖೆ, ಯುವ ಸಬಲೀಕರಣ ಕ್ರೀಡಾ ಇಲಾಖೆ ಬೀದರ ಹಾಗೂ ಇನ್ನಿತರ ಯೋಗ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜೂನ್.…

2 months ago

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅರ್ಜಿ ಆಹ್ವಾನ

ಬೀದರ20.ಜೂನ್.25:- 2025-26 ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಘಟಕಗಳಿಗೆ ಸೌಲಭ್ಯ ಪಡೆಯಲು ಜಿಲ್ಲೆಯ ಆಸಕ್ತ ರೈತ ಸಮುದಾಯದಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ…

2 months ago

ಕಲಾ ಗ್ರಾಮ ನಿರ್ಮಾಣಕ್ಕೆ ಶೀಘ್ರದಲ್ಲಿ ಸ್ಥಳ ಅಂತಿಮಗೊಳಿಸಲಾಗುವುದು-ಡಿಸಿ ಶಿಲ್ಪಾ ಶರ್ಮಾ

ಬೀದರ.20.ಜೂನ್.25:- ಬೀದರ ಜಿಲ್ಲೆಯಲ್ಲಿ ಜಿಲ್ಲಾ ಕಲಾ ಗ್ರಾಮವನ್ನು ಸ್ಥಾಪಿಸಲು ಬೀದರ ವಿಶ್ವವಿದ್ಯಾಲಯ ಅಥವಾ ಹಳ್ಳಿಕೇರಿ ಹತ್ತಿರ ಸ್ಥಳವನ್ನು ಪರಿಶೀಲಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕರಿಗಳಾದ ಶಿಲ್ಪಾ ಶರ್ಮಾ…

2 months ago

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಬೀದರ.20.ಜೂನ್.25:- ಬೀದರ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿರುವ ಮೆಟ್ರಿಕ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ. ಪ್ರವರ್ಗ-1, 2ಎ, 2ಬಿ, 3ಎ,…

2 months ago