ಬೀದರ.20.ಜೂನ್.25:- ರಕ್ತದಾನವೇ ಶ್ರೇಷ್ಠದಾನವಾಗಿದ್ದು, ಒಬ್ಬರು ರಕ್ತದಾನ ಮಾಡುವುದರಿಂದ ಮೂರು ಜನರ ಜೀವವನ್ನು ಕಾಪಾಡಬಹುದಾಗಿದೆ ಎಂದು ಎಸ್.ವಿ.ಇ.ಟಿ ವೀರಭದ್ರೇಶ್ವರ ಹೋಮಿಯೊಪತಿಕ ಮೆಡಿಕಲ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ.…
ಬೀದರ.20.ಜೂನ್25:- ಬೀದರ ಜಿಲ್ಲೆಯಲ್ಲಿ ಎಲ್ಲೇ ಬಾಲ್ಯ ವಿವಾಹ ಕಂಡು ಬಂದಲ್ಲಿ ಕೂಡಲೇ ಪ್ರಕರಣ ದಾಖಲಿಸಿ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು…
ಬೀದರ.20.ಜೂನ್.25:- ಅರಣ್ಯ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಜೂನ್.21 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರತ್ತಾರೆ. ಜೂನ್.21 ರಂದು…
ಕೊಪ್ಪಳ.18.ಜೂನ್.25:- ಇಂದು 17ಕೆಪಿಎಲ್24 ಎ ಕೊಪ್ಪಳ ನಗರದ ಜಿಲ್ಲಾ ಪಂಚಾಯಿತಿ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ನಡೆದ ವಿಶ್ವರಕ್ದದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ ಅವರು ಶ್ರವಣಸಾಧನಾ…
ಬೀದರ.18.ಜೂನ್.25:- NABL ಜಾಗೃತಿ ಕಾರ್ಯಕ್ರಮವು ಜನರಲ್ಲಿ ಮಾನ್ಯತೆ ಸಂಬoಧಿತ ಲಾಭಗಳ ಬಗ್ಗೆ ತಿಳಿವು ನೀಡುವ ದಿಕ್ಕಿನಲ್ಲಿ ಒಳ್ಳೆಯ ಹೆಜ್ಜೆಯಾಗಿದೆ. ಇಂದಿನ ಕಾಲಘಟ್ಟದಲ್ಲಿ ಪರೀಕ್ಷಾ ಪ್ರಯೋಗಾಲಯಗಳಲ್ಲಿ ಗುಣಮಟ್ಟ ಎಷ್ಟೊಂದು…
ಬೀದರ18.ಜೂನ್25.:- 'ಮಹಾತ್ಮಗಾಂಧಿ ನರೆಗಾ ಯೋಜನೆಯಡಿ ಸಾಮಾಜಿಕ ಪರಿಶೋಧನೆಯು ಕಡ್ಡಾಯ ಪ್ರಕ್ರಿಯೆಯಾಗಿದ್ದು ಅದನ್ನು ಜವಾಬ್ದಾರಿಯಿಂದ ನಿರ್ವಹಿಸಿ. ಈಗಾಗಲೇ ಸಾಮಾಜಿಕ ಲೆಕ್ಕ ಪರಿಶೋಧನೆಯ ದಿನಾಂಕಗಳನ್ನು ನಿಗದಿಪಡಿಸಿ ಕಳಿಸಲಾಗಿದೆ. ಆ ಕ್ಯಾಲೆಂಡರ್…
ಹುಮನಾಬಾದ.17.ಜೂನ್.25:- ಹುಮನಾಬಾದ ತಾಲ್ಲೂಕಾ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾ ಅಧ್ಯಕ್ಷರಾಗಿ ಸರ್ವಾನುಮತದಿಂದ ಭೀಮರಾವ ಕುಲಕರ್ಣಿ ಅವರನ್ನು ನೇಮಕ ಮಾಡಲಾಗಿದೆ. ರವಿವಾರದಂದು ಮಾಣಿಕ ನಗರದಲ್ಲಿ ಜಿಲ್ಲಾ ಗೌರವ…
ಬೀದರ.17.ಜೂನ್.25:- ಬೀದರನ ಕಮಲನಗರ ವಸತಿ ಪೂರ್ವ ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ನೀಡುತ್ತಿರುವ ಸೌಕರ್ಯಗಳ ಕುರಿತು ಮಾಹಿತಿ ಪಡೆದರು.…
ಬೀದರ.17.ಜೂನ್.25:- ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಜನವಾಡ ರಸ್ತೆ ಬೀದರದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಬಿ.ಎ., ಬಿ.ಕಾಂ., ಹಾಗೂ ಬಿ.ಎಸ್ಸಿ. ಪ್ರಥಮ ವರ್ಷಕ್ಕೆ ಪ್ರವೇಶಾತಿಗಾಗಿ ಅರ್ಜಿ…
ಬೀದರ.17.ಜೂನ್.25:-ಕಮಠಾಣ ಉಪ-ಕೇಂದ್ರದಿAದ ಸರಬರಾಜು ಆಗುವ 110/33-11ಕೆವಿ ಕಮಠಾಣ ಫೀಡರನ ಮೇಲೆ ತುರ್ತು ಕಾರ್ಯ ಇರುವುದರಿಂದ ದಿನಾಂಕ: 19-06-2025 ರಂದು ಬೆಳಿಗ್ಗೆ 8 ಗಂಟೆಯಿoದ ಮಧ್ಯಾಹ್ನ 2 ಗಂಟೆಯವರೆಗೆ…