ಬೀದರ.17.ಜೂನ್.25:- ಕಮಲನಗರ ತಾಲೂಕಿನ ಹೊಲಸಮುದ್ರ ಗ್ರಾಮದ ಬೀಜ ವಿತರಣೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರೈತರಿಗೆ ಬಿತ್ತನೆ ಬೀಜಗಳು…
ಬೀದರ.15.ಜೂನ್.25:- ಬೀದರ್ ಜಿಲ್ಲೆ ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲ ವಸತಿ ವಿಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿ ವೇದಾಂತ ಹಣಮಂತರಾವ್ ಲಕಡೆ ನೀಟ್ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 165ನೇ…
ಬೀದರ.14.ಜೂನ್.25:- ಬೀದರ ತೋಟಗಾರಿಕೆ ಮಹಾವಿದ್ಯಾಲಯ, ರಿವರ್ಡ ಯೋಜನೆ ಹಾಗೂ ತೋಟಗಾರಿಕೆ ಮಹಾವಿದ್ಯಾಲಯ ಬೀದರ, ರಾಷ್ಟ್ರೀಯ ಪರೀಕ್ಷೆ ಮತ್ತು ಅಂಶಶೋಧನಾ ಪ್ರಯೋಗಾಲಯಗಳ ಮಾನ್ಯತಾ ಮಂಡಳಿ (ಎನ್‌ಎಬಿಎಲ್) ಅವರ ಸಹಯೋಗದೊಂದಿಗೆ…
ಬೀದರ.14.ಜೂನ್.25:-ದಿನಾಂಕ: 15-06-2025 ರಿಂದ 17-06-2025 ರವರೆಗೆ ಸಿ.ಆರ್.ಪಿ/ಬಿ.ಆರ್.ಪಿ/ಇ.ಸಿ.ಓ/ತಾಂತ್ರಿಕ ಸಹಾಯಕರು ಪ್ರಾಥಮಿಕ ಮತ್ತು ಪ್ರೌಢ ವಿಭಾಗಗಳಿಗೆ ಹಾಗೂ ಗ್ರೂಪ್-ಬಿ ವೃಂದದ ಸಮನಾಂತರ ಹುದ್ದೆಗಳ ಆಯ್ಕೆಗಾಗಿ ಲಿಖಿತ ಪರೀಕ್ಷೆ ಸುಸೂತ್ರವಾಗಿ…
ಬೀದರ.14.ಜೂನ್.25:- 110/33-11ಕೆವಿ ಉಪ ವಿತರಣ ಕೇಂದ್ರ, ಕವಿಪ್ರನಿನಿ ಕೋಳಾರ್ (ಕೆ) ವ್ಯಾಪ್ತಿಯಲ್ಲಿ ಬರುವ 110 ಕೆವಿ ಕೋಳಾರ್ (ಕೆ) ವಿದ್ಯುತ್ ಉಪ ಕೇಂದ್ರಗಳಲ್ಲಿ ತುರ್ತು ಕೆಲಸದ ನಿಮಿತ್ಯ…
ಬೀದರ14.ಜೂನ್.25:- ಬೀದರನ ಒಂಟಿಗುಡಸಿತಾAಡಾದ ನಿವಾಸಿಯಾದ ಕಿಶನ ಲಕ್ಷö್ಮಣ ರಾಠೋಡ (50) ಇವರು ದಿನಾಂಕ: 07-06-2025 ರಂದು ಮನೆಯಿಂದ ಹೊರಗಡೆ ಹೋಗಿ ಕಾಣೆಯಾಗಿರುತ್ತಾನೆ. ಕಾಣೆಯಾದ ವ್ಯಕ್ತಿಯು 5 ಫೀಟ್,…
ಬೀದರ.14.ಜೂನ್.25:- 110/33-11ಕೆವಿ ಉಪ ವಿತರಣಾ ಕೇಂದ್ರ, ಕವಿಪ್ರನಿನಿ ಹಳ್ಳಿಖೇಡ (ಬಿ) ವ್ಯಾಪ್ತಿಯಲ್ಲಿ ಬರುವ 110ಕೆವಿ ಹಳ್ಳಿಖೇಡ (ಬಿ) ವಿದ್ಯುತ್ ಉಪ ಕೇಂದ್ರಗಳಲ್ಲಿ ತುರ್ತು ಕೆಲಸದ ಪ್ರಯುಕ್ತ ಜೂನ್.15…
ಬೀದರ.14.ಜೂನ್.25:- ಹುಮನಾಬಾದ ಶಾಸಕ ಡಾ.ಸಿದ್ದು ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಜೂನ್.21 ರಂದು ಬೆಳಿಗ್ಗೆ 11 ಗಂಟೆಗೆ ಹುಮನಾಬಾದ ತಾಲ್ಲೂಕಾ ಪಂಚಾಯತ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೆöÊಮಾಸಿಕ…
ಬೀದರ.13.ಜೂನ್.25:- 2025-26 ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ…
ಬೀದರ.13.ಜೂನ್.25:- ಗೌರವಾನ್ವಿತ ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜುಲೈ.12 ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೀದರ ಜಿಲ್ಲೆಯ…