ಬೆಂಗಳೂರು.13.ಜೂನ್.25:- ಬೀದರ್ ಬೆಂಗಳೂರು ಮತ್ತೊಂದು ವಿಶೇಷ ಟ್ರೈನ್ ಇದೇ 15 ಜೂನ್ ರಿಂದ ಪ್ರಾರಂಭ ಆಗ್ತಿದೆ. ಈ ಟ್ರೈನ್ ಕರ್ನಾಟಕದ ರೈಲ್ವೆ ವಲಯ ದಿನದಿಂದ ದಿನಕ್ಕೆ ಬೆಳವಣಿಗೆ…
ಬೀದರ.12.ಜೂನ್25:- ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಅವರು ಜೂನ್.15 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ. ಅಂದು ಅವರು ಮಧ್ಯಾಹ್ನ 1.30…
ಬೀದರ.12.ಜೂನ್.25:- ಚಿದ್ರಿ ಉಪ ಕೇಂದ್ರದಿoದ ಸರಬರಾಜು ಆಗುವ ಫೀಡರನ ಮೇಲೆ ತುರ್ತು ಕಾರ್ಯ ಇರುವುದರಿಂದ 11ಕೆವಿ ಫೀಡರಗಳಾದ 11ಕೆವಿ ಗುಂಪಾ, ಮೈಲೂರ್, ನಿಸರ್ಗಾ, ಬಸವನಗರ, ಕೆಇಬಿ ಕ್ವಾಟರ್ಸ…
ಬೀದರ.12.ಜೂನ್.25:- ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಬೀದರ ಇವರು ಸ್ವಯಂ ಉದ್ಯೋಗ ಪ್ರಾರಂಭಿಸಲು ಆಸಕ್ತಿಯುಳ್ಳ…
ಬೀದರ.12.ಜೂನ್.25:- ಜಿಲ್ಲೆಯಲ್ಲಿ ಯಾವುದೇ ಅಂಗಡಿಗಳಲ್ಲಿ ಬಾಲಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳುವಂತಿಲ್ಲ. ಒಂದುವೇಳೆ ನೇಮಿಸಿಕೊಂಡಿರುವುದು ಕಂಡುಬoದತೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು…
ಬೀದರ.12.ಜೂನ್.25:- ಪತ್ರಿಕೋದ್ಯಮಕ್ಕೆ ಹಾಗೂ ಮಾಧ್ಯಮ ಜಗತ್ತಿಗೆ ಸಂಬoಧಿಸಿದ 40 ಕ್ಕೂ ಹೆಚ್ಚು ಪುಸ್ತಕಗಳು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯವಿದ್ದು, ಆಸಕ್ತರು, ವಿಶೇಷವಾಗಿ ವಿದ್ಯಾರ್ಥಿಗಳು…
ಬೀದರ.12.ಜೂನ್.25:- ನ್ಯಾಯಮೂರ್ತಿಗಳಾದ ಗೌರವಾನ್ವಿತ ನಾಗಮೋಹನ್‌ದಾಸ್, ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಸಮೀಕ್ಷೆ ದಿನಾಂಕ: 02-06-2025 ರಿಂದ 08-06-2025 ರವರೆಗೆ ಕೇವಲ ವಿಶೇಷ…
ಬೀದರ.12.ಜೂನ್.25:- ಬೀದರ ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ವಾಯುನೆಲೆಯ ಬಾಂಬ್‌ಡAಪನ ಗಡಿಯಿಂದ 100 ಮೀಟರ ಮಿತಿಯೊಳಗೆ ಕಟ್ಟಡ ಹಾಗೂ ಇತರೇ ರಚನೆಗಳ ನಿರ್ಮಾಣ ಹಾಗೂ ಮರಗಳನ್ನು ನೆಡುವುದರ ಮೇಲೆ ಇದ್ದ…
ಬೀದರ.12.ಜೂನ್.25:- ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ…
ಬೀದರ.12.ಜೂನ್.25:- SS ಹಾಲಿನ ಕ್ಯಾನ್ ಮತ್ತು ಆPಒಅU ಗಳನ್ನು ಒದಗಿಸಿಕೊಡುವುದರಿಂದ ಜಿಲ್ಲೆಯ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಬಹಳಷ್ಟು ಉಪಯುಕ್ತವಾಗಲಿದೆ ಎಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ…