ಬೀದರ.30.ಜುಲೈ.25:- ಬೀದರ ತೋಟಗಾರಿಕೆ ಇಲಾಖೆಯಿಂದ 2025-26 ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಘಟಕಗಳಿಗೆ ಸೌಲಭ್ಯ ಪಡೆಯಲು ಜಿಲ್ಲೆಯ ಆಸಕ್ತ ರೈತ ಸಮುದಾಯದಿಂದ ಅರ್ಜಿ…
ಬೀದರ.30.ಜುಲೈ.25:- 2025-26ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಹೂಕೋಸು, ಹಸಿ ಮೆಣಸಿನಕಾಯಿ (ನೀ), ಶುಂಠಿ ಹಾಗೂ ಮಾವು ಬೆಳೆಗಳಿಗೆ…
ಬೀದರ.30.ಜುಲೈ.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು ಬೆಂಬಲಿಸಲು “ತಾಯಿಯ ಹಾಲು ನೀಡುವುದರಲ್ಲಿ ಹೂಡಿಕೆ…
ಬೀದರ.30.ಜುಲೈ.25:- ಬೀದರ ಚಿಂಚೋಳಿ ರೋಡಿನ ಮೇಲೆ ಕಾಡವಾದ ಗ್ರಾಮದ ಹತ್ತಿರ ದಿನಾಂಕ 21-12-2024 ರಂದು ಮಧ್ಯಾಹ್ನ 12.50 ಗಂಟೆಗೆ ಸುಮಾರಿಗೆ ಅಂದಾಜು 55-6 ವರ್ಷ ವಯಸ್ಸಿನ ವ್ಯಕ್ತಿ…
ಬೀದರ.30.ಜುಲೈ.25:- ಮಾನವ ಕಳ್ಳ ಸಾಗಾಣಿಕೆ ಸಮಾಜಕ್ಕೆ ಮಾರಕವಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗಿರೀಶ್ ಬದೋಲೆ ಅವರು ತಿಳಿಸಿದರು. ಅವರು ಬುಧವಾರ ಜಿಲ್ಲಾ ಪಂಚಾಯತ…
ಬೀದರ.30.ಜುಲೈ.25:-" ಸಮೃದ್ಧಿಯ ನೆಲೆ " ಶ್ರೀಮತಿ ಕೀರ್ತಿ ಸೇನಾ ಸಂಪಾದಕೀಯ ಕನ್ನಡ ದಿನ ಪತ್ರಿಕೆ ನಾಳೆ ೩೧/೦೭/೨೦೨೫ ರಂದು ಶ್ರೀಮತಿ ರಾಜಶ್ರೀ ಶ್ರೀಕಾಂತ ಸ್ವಾಮಿ ರಾಜ್ಯ ಉಪಾಧ್ಯಕ್ಷರು…
ಬೀದರ.30.ಜುಲೈ.25:- ಆಗಸ್ಟ್.1 ರಂದು ವ್ಯವಸನಮುಕ್ತ ದಿನಾಚರಣೆಯ ಅಂಗವಾಗಿ ಶ್ರೀ ವಿಜಯ ಮಹಾಂತೇಶ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಬೀದರ ಹಾಗೂ ಜಿಲ್ಲಾಡಳಿತ ಮತ್ತು ಇತರೆ ಸಂಘ ಸಂಸ್ಥೆಗಳನ್ನು…
ಬೀದರ.29.ಜುಲೈ.25:- ಜಿಲ್ಲೆಯ ಸಾರ್ವಜನಿಕ ಪ್ರಯಾಣಿಕರಿಗೆ ಮತ್ತು ಶಾಲಾ/ ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯದಲ್ಲಾಗುತ್ತಿರುವ ಸಮಸ್ಯೆಗಳನ್ನು ಆಲಿಸುವ ಸಂಬAಧ ಹಾಗೂ ಸಾರ್ವಜನಿಕ ಪ್ರಯಾಣಿಕರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸುವ…
ಬೀದರ.29.ಜುಲೈ.25:- ಕಾಣೆಯಾದ ಮಕ್ಕಳ ತನಿಖೆಯಲ್ಲಿ ನಿರ್ಲಕ್ಷö್ಯ ಮಾಡಬೇಡಿ ಮತ್ತು ಪರಿಣಾಮಕಾರಿಯಾಗಿ ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು…
ಬೀದರ.25.ಜುಲೈ.25:- ಬೀದರನ ದೀನ ದಯಾಳ ನಗರದ ನಿವಾಸಿಯಾದ ಶಿವಾನಿ ದಿಲೀಪ (19) ಇವರು ದಿನಾಂಕ: 10-07-2025 ರಂದು ಮನೆಯಿಂದ ಹೊರಗಡೆ ಹೋಗಿ ಮರಳಿ ಮನೆಗೆ ಬಾರದೇ ಕಾಣೆಯಾಗಿರುತ್ತಾಳೆ.…