ಬೀದರ.20.ಜುಲೈ.25:- ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ…
ಈ ಘಟನೆ ಗ್ರೇಟರ್ ನೊಯಿಡಾದ ಶಾರದಾ ವಿಶ್ವವಿದ್ಯಾಲಯದಲ್ಲಿ ನಡೆದಿದೆ.ದಂತ ವೈದ್ಯಕೀಯ ಪದವಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ಕೊಠಡಿಯಲ್ಲಿ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರು ಶಿಕ್ಷಕರು ತನಗೆ ಕಿರುಕುಳ…
ಬೀದರ.19.ಜುಲೈ.25:- ಬೀದರ ಜಿಲ್ಲೆಯ ಔರಾದ (ಬಿ) ನಗರದಲ್ಲಿ ದಿನಾಂಕ 17/07/20125 ರಂದು ಮಧ್ಯರಾತ್ರಿ 12:34 AM) ಗಂಟೆಯ ಸುಮಾರಿಗೆ ನಾನು ಔರಾದ ಪಟ್ಟಣದ ಮನೆಯಲ್ಲಿದ್ದಾಗ ಔರಾದ ಪಟ್ಟಣದ…
ಬೀದರ.16.ಜುಲೈ.25:- ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ಠಾಣೆ ವತಿಯಿಂದ ಜುಲೈ.18 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಹುಮನಾಬಾದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಾಗೂ…
ಬೀದರ.16.ಜುಲೈ.25:- ಕರ್ನಾನಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯವನಿಧಿ ಯೋಜನೆಯಲ್ಲಿ ನೋಂದಣೆಯಾದ ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ ಸೀಡೆಡ್ ಬ್ಯಾಂಕ ಖಾತೆ ಹೊಂದಿರಬೇಕು. ಸೇವಾ ಸಿಂಧೂ ವೆಬ್‍ಸೈಟ್…
ಬೀದರ.16.ಜುಲೈ.25:- ಜಿಲ್ಲೆಯ ಹಲವು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದಾಗ ಸಾಕಷ್ಟು ಸಮಸ್ಯೆಗಳು ಕಂಡುಬಂದಿದ್ದು, ಅವುಗಳೆಲ್ಲವುಗಳ ಪಟ್ಟಿ ಮಾಡಿ ವರದಿ ತಯಾರಿಸಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು…
ಬೀದರ.16.ಜುಲೈ.25:- ಆಧುನಿಕ ಭಾರತದಂತಹ ಪ್ರಜಾಪ್ರಭುತ್ವದಲ್ಲಿ ಮತದಾನವು ಮಹತ್ವದ ಪಾತ್ರ ವಹಿಸುತ್ತದೆ. ಮತದಾರರನ್ನು ನೋಂದಣಿಗೊಳಿಸುವ ಕುರಿತು ಜಾಗೃತಿಯಾಗಬೇಕಾಗಿದೆ. ಜಾಗೃತ ಮತದಾರರಿಂದ ಸದೃಢ, ಶಕ್ತಿಯುತ ಸರ್ಕಾರ ರಚನೆಯಾಗಲು ಸಾಧ್ಯವೆಂದು ರಾಜ್ಯ…
ಬೀದರ.16.ಜುಲೈ.25:- ಔರಾದ್ ಪಟ್ಟಣದ ಬಾಲಕಿಯರ ವಸತಿ ನಿಲಯದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಘಟನೆ ಹಿನ್ನಲೆ ಜಿಲ್ಲೆಯ ವಸತಿ ನಿಲಯಗಳ ಮಕ್ಕಳಲ್ಲಿ ಮಾನಸಿಕ ಸ್ಥೆöÊರ್ಯ ಹೆಚ್ಚಿಸುವ ದಿಸೆಯಲ್ಲಿ ಅವರೊಂದಿಗೆ…
ಬೀದರ.16.ಜುಲೈ.25:- ಜಿಲ್ಲೆಯ ರೈತರು ಕೃಷಿಯ ಜೊತೆಯಲ್ಲಿ ವೈಜ್ಞಾನಿಕ ಪಶುಪಾಲನೆಯಂತಹ ಉಪಕಸುಬುಗಳನ್ನು ಕೈಗೆತ್ತಿಕೊಂಡರೆ ಆರ್ಥಿಕವಾಗಿ ಸಬಲರಾಗುತ್ತಾರೆ ಎಂದು ಕರ್ನಾಟಕ ಪಶುವೈದ್ಯಕೀಯ, ಪಶು ಹಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ…
ಬೀದರ.16.ಜುಲೈ.25:- ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಇದಕ್ಕಾಗಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಜಂಟಿ ಕೃಷಿ…