ಬೀದರ

ವಸತಿ ನಿಲಯಗಳ ಮಕ್ಕಳಲ್ಲಿ ಮಾನಸಿಕ ಸ್ಥೆöÊರ್ಯ ಹೆಚ್ಚಿಸಲು ಮನೋವೈದ್ಯರ ಪ್ರತಿ ವಾರ ಸಮಾಲೋಚನೆ ನಡೆಸಿ-ಸಿಇಓ ಡಾ.ಗಿರೀಶ್ ಬದೋಲೆ

ಬೀದರ.16.ಜುಲೈ.25:- ಔರಾದ್ ಪಟ್ಟಣದ ಬಾಲಕಿಯರ ವಸತಿ ನಿಲಯದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಘಟನೆ ಹಿನ್ನಲೆ ಜಿಲ್ಲೆಯ ವಸತಿ ನಿಲಯಗಳ ಮಕ್ಕಳಲ್ಲಿ ಮಾನಸಿಕ ಸ್ಥೆöÊರ್ಯ ಹೆಚ್ಚಿಸುವ ದಿಸೆಯಲ್ಲಿ ಅವರೊಂದಿಗೆ…

4 weeks ago

ವೈಜ್ಞಾನಿಕ ಪಶುಪಾಲನೆಯಿಂದ ಆರ್ಥಿಕ ಅಭಿವೃದ್ಧಿ, ಸುಸ್ಥಿರತೆ ಕುರಿತು ತರಬೇತಿ ಕಾರ್ಯಕ್ರಮಕ್ಕಿಂದು ಚಾಲನೆ

ಬೀದರ.16.ಜುಲೈ.25:- ಜಿಲ್ಲೆಯ ರೈತರು ಕೃಷಿಯ ಜೊತೆಯಲ್ಲಿ ವೈಜ್ಞಾನಿಕ ಪಶುಪಾಲನೆಯಂತಹ ಉಪಕಸುಬುಗಳನ್ನು ಕೈಗೆತ್ತಿಕೊಂಡರೆ ಆರ್ಥಿಕವಾಗಿ ಸಬಲರಾಗುತ್ತಾರೆ ಎಂದು ಕರ್ನಾಟಕ ಪಶುವೈದ್ಯಕೀಯ, ಪಶು ಹಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ…

4 weeks ago

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಆಹ್ವಾನ

ಬೀದರ.16.ಜುಲೈ.25:- ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಇದಕ್ಕಾಗಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಜಂಟಿ ಕೃಷಿ…

4 weeks ago

ಮೆಟ್ರಿಕ್ ನಂತರ ಬಾಲಕ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೀದರ.16.ಜುಲೈ25:- ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿರುವ ಮೆಟ್ರಿಕ ನಂತರ ಬಾಲಕ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ…

4 weeks ago

ಮಾಜಿ ಸೈನಿಕರಿಗೆ, ಹಿರಿಯ ನಾಗರಿಕರಿಗೆ ಒಂದು ದಿವಸದ ಆರೋಗ್ಯಕರ ಹಾಗೂ ಸುಖಕರ ಜೀವನದ ವಿಷಯ ಕುರಿತು ಉಪನ್ಯಾಸ

ಬೀದರ.16.ಜುಲೈ.25:- ಬೀದರ್ ಜಿಲ್ಲೆಯ ಎಲ್ಲಾ ಮಾಜಿ ಸೈನಿಕರಿಗೆ, ಹಿರಿಯ ನಾಗರಿಕರಿಗೆ ಮತ್ತು ಅವರ ಕುಟುಂಬಸ್ಥರಿಗೆ " ಒಂದು ದಿವಸದ ಆರೋಗ್ಯಕರ ಹಾಗೂ ಸುಖಕರ ಜೀವನದ ವಿಷಯ ಕುರಿತು…

4 weeks ago

ರಾಷ್ಟ್ರೀಯ ಲೋಕ ಆದಾಲತ್: ಜಿಲ್ಲೆಯಲ್ಲಿ 81,508 ಪ್ರಕರಣಗಳು ಇತ್ಯರ್ಥ-ನ್ಯಾ.ಪ್ರಕಾಶ ಬನಸೊಡೆ

ಬೀದರ.16.ಜುಲೈ.25:- ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಇವರು ರಾಷ್ಟ್ರೀಯ ಅದಾಲತನ್ನು ಹಮ್ಮಿಕೊಳ್ಳಲು ನಿರ್ದೇಶನ ನೀಡಿದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೀದರ ಜಿಲ್ಲೆಯ ಎಲ್ಲಾ…

4 weeks ago

ಲಿಂಗಾಯತರು ಒಗ್ಗಟ್ಟಾಗದಿದ್ದರೆ ಜಿಲ್ಲೆಯಲ್ಲಿ <br>ಲಿಂಗಾಯತ ಸಮಾಜಕ್ಕೆ ಉಳಿಗಾಲವಿಲ್ಲ -ರಾಜಶೇಖರ ಜವಳೆ

ಬೀದರ.16.ಜುಲೈ .25:- ಬೀದರ ಜಿಲ್ಲೆಯಲ್ಲಿ ವೀರಶೈವ ಲಿಂಗಾಯತ ಸಮಾಜ ಎಲ್ಲಾ ರಾಜಕೀಯ ಪಕ್ಷದಲ್ಲಿ ಹಂಚಿ ಹೋಗಿರುವುದರಿಂದ ಸಮಾಜದಲ್ಲಿ ವೀರಶೈವ ಲಿಂಗಾಯತ ಸಮಾಜದ ಸಂಘಟನೆ ಇಲ್ಲದಂತಾಗಿದೆ. ಇದರಿಂದಾಗಿ ಸಮಾಜದ…

4 weeks ago

ಪ್ರವೇಶಾತಿಗಾಗಿ ಆಫ್‌ಲೈನ್ ಅರ್ಜಿ ಆಹ್ವಾನ

ಬೀದರ.15.ಜುಲೈ.25:- 2025ನೇ ಸಾಲಿನ ಶೈಕ್ಷಣಿಕ ಸಾಲಿನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಬೀದರ ಇಲ್ಲಿ ಖಾಲಿ ಉಳಿದಂತಹ ಸಿಟುಗಳಿಗೆ ಆಫ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ಸರ್ಕಾರಿ…

4 weeks ago

ಸ್ತ್ರೀಯರ ಸಬಲೀಕರಣಕ್ಕೆ ಶಕ್ತಿ ಯೋಜನೆ ಸಹಾಯಕವಾಗಿದೆ- ಅಮೃತರಾವ ಚಿಮಕೋಡೆ

ಬೀದರ.15.ಜುಲೈ.25:- ಸ್ತ್ರೀಯರ ಸಬಲೀಕರಣಕ್ಕೆ ಶಕ್ತಿ ಯೋಜನೆ ಸಹಾಯಕವಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ ಚಿಮಕೋಡೆ ಅವರು ತಿಳಿಸಿದರು. ಅವರು ಸೋಮವಾರ ಬೀದರ ನಗರದ…

4 weeks ago

ಇಂದು ವಿದ್ಯುತ್ ವ್ಯತ್ಯಯ

ಬೀದರ.15.ಜುಲೈ.25:- ಹುಮನಾಬಾದ ಕಾರ್ಯ ಮತ್ತು ಪಾಲನೆ ಉಪ-ವಿಭಾಗ ಜೆಸ್ಕಾಂ ವ್ಯಾಪ್ತಿಯ 33ಕೆ.ವಿ ಘಾಟಬೋರಳ ಮಾರ್ಗದಲ್ಲಿ ಬರುವ ಘಾಟಬೋರಳ, ಘೋಡವಾಡಿ, ಕನಕಟ್ಟಾ, ಹುಣಸಗೇರಾ, ಸೋನಕೇರಾ, ಚಂದನಹಳ್ಳಿ ಮತ್ತು ಸುತ್ತಮುತ್ತಲಿನ…

4 weeks ago