ಇಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ
ಬೀದರ.12.ಜೂನ್.25:- ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಜೂನ್.12 ರಂದು ಬೆಳಿಗ್ಗೆ 10.30ಕ್ಕೆ ರಂಗಮoದಿರದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಜಾಗೃತಿ ಜಾಥಾಗೆ ಚಾಲನೆ…

