BMTC ಬಸ್ಸುಗಳು 40 ಕಿ.ಮೀ ಬೆಂಗಳೂರು ದಕ್ಷಿಣ ಜಿಲ್ಲೆಯ ಜನರಿಗೆ ಸಂತಸದ ಸುದ್ದಿ: ರಾಮಲಿಂಗಾ ರೆಡ್ಡಿ
ಬೆಂಗಳೂರು.07.ಜನವರಿ.26: ಬೆಂಗಳೂರು ದಕ್ಷಿಣ: ಮಹಾನಗರ ಪಾಲಿಕೆ ಗಡಿಯಿಂದ 40 ಕಿಲೋ ಮೀಟರ್ ವ್ಯಾಪ್ತಿವರೆಗೆ ಬಿಎಂಟಿಸಿ ಬಸ್ ಗಳ ಸಂಚಾರ ವಿಸ್ತರಿಸಲು ತೀರ್ಮಾನಿಸಲಾಗಿದ್ದು, ಇಂದೇ ಆದೇಶ ಹೊರಡಿಸಲಾಗುವುದು. ಇದರಿಂದ ಬೆಂಗಳೂರು ದಕ್ಷಿಣ ಜಿಲ್ಲೆಗೂ ಬಿಎಂಟಿಸಿ ಬಸ್ ಗಳ ಸೇವೆ ಸಿಗಲಿದೆ ಎಂದು ಸಾರಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ನಗರ ಸಾರಿಗೆ ಬಸ್ ಸಂಚಾರ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವರು, ಶಾಸಕರ…

