ಕಾಂಗ್ರೆಸ್ ಬಿಜೆಪಿ ಮೈತ್ರಿಯಿಂದ ಡಿಸಿಸಿ ಬ್ಯಾಂಕ್ ತಮ್ಮ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳಗಾವಿ.11.ನವೆಂಬರ.25: ಕಾಂಗ್ರೆಸ್ ಬಿಜೆಪಿ ಮೈತ್ರಿಯಿಂದ ಡಿಸಿಸಿ ಬ್ಯಾಂಕ್ ತಮ್ಮ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ತೀವ್ರ ಜಿದ್ದಾಜಿದ್ದಿಯಿಂದ ಕೂಡಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್ ಮೇಲುಗೈ ಸಾಧಿಸಿದ್ದಾರೆ. ಪ್ರತಿಸ್ಪರ್ಧಿಯಾಗಿದ್ದ ರಮೇಶ್ ಕತ್ತಿ ಬಣವನ್ನು ಜಾರಕಿಹೊಳಿ ಸಹೋದರರು ಮೆಟ್ಟಿನಿಂತ ಇದೀಗ ಅಧ್ಯಕ್ಷ ಸ್ಥಾನವನ್ನು ಹೇಳಿದಂತೆ ಲಿಂಗಾಯತ ಬಿಜೆಪಿ ನಾಯಕನಿಗೆ ಬಿಟ್ಟು ಕೊಡಲಾಗಿದೆ. ಹೌದು.. ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಣ್ಣಸಾಹೇಬ್ ಜೊಲ್ಲೆ, ಉಪಾಧ್ಯಕ್ಷರಾಗಿ ರಾಜು ಕಾಗೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಚುನಾವಣೆ ಸಂದರ್ಭದಲ್ಲೇ ಜಾರಕಿಹೊಳಿ ಬ್ರದರ್ಸ್ ಈ…

