ರಾಯಚುರ

ಯೂರಿಯಾ, ಡಿಎಪಿ, ಕಾಂಪ್ಲೆಕ್ಸ್ ರಸಗೊಬ್ಬರ ಕೊರತೆ ಆತಂಕ ಬೇಡ

ರಾಯಚೂರು .01.ಆಗಸ್ಟ.25: 2025-26 ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಹಂತ ಹಂತವಾಗಿ ವಿವಿಧ ಸಂಸ್ಥೆಗಳಿAದ ಯೂರಿಯಾ, ಡಿ.ಎ.ಪಿ ಮತ್ತು ಕಾಂಪ್ಲೆಕ್ಸ್ ರಸಗೊಬ್ಬರ ಜಿಲ್ಲೆಗೆ ಬರುತ್ತಿದೆ.…

5 hours ago

ಹೆರಿಗೆ ನಂತರ ಮಗುವಿಗೆ ಆರು ತಿಂಗಳವರೆಗೆ ತಪ್ಪದೆ<br>ಎದೆಹಾಲು ಮಾತ್ರ ನೀಡಿ: ಡಿಎಚ್‌ಓ ಡಾ.ಸುರೇಂದ್ರ ಬಾಬು ಸಲಹೆ

ವಿಶ್ವ ಸ್ತನ್ಯಪಾನ ಸಪ್ತಾಹಕ್ಕೆ ಚಾಲನೆರಾಯಚೂರು.01.ಆಗಸ್ಟ್.25: ಬಾಲ್ಯದಲ್ಲಿ ಮಗುವಿನ ಆರೋಗ್ಯವನ್ನು ಸದೃಢ ಮಾಡಿದಾಗ ಭವಿಷ್ಯದಲ್ಲಿ ಸಶಕ್ತ ವ್ಯಕ್ತಿಯನ್ನು ರೂಪಿಸಲು ಸಾಧ್ಯ. ಇದಕ್ಕಾಗಿ ಹೆರಿಗೆ ನಂತರದಲ್ಲಿ ಮೊದಲ ಅರ್ಧ ಗಂಟೆಯೊಳಗೆ…

5 hours ago

ರಾಯಚೂರು ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಭೇಟಿ; ಪರಿಶೀಲನೆ

ರಾಯಚೂರು.01.ಜುಲೈ.25: ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಆಗಸ್ಟ್ 1ರಂದು, ರಾಯಚೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಯ ಉದ್ದೇಶಿತ ಸ್ಥಳವಾದ ಯರಮರಸ್ ಹೊರವಲಯದ ಪ್ರದೇಶಕ್ಕೆ ಭೇಟಿ ನೀಡಿ ಕಾಮಗಾರಿ…

6 hours ago

ಜಿಲ್ಲಾಡಳಿತದಿಂದ ಡಾ.ಮಹಾಂತ ಶಿವಯೋಗಿಗಳ ಜನ್ಮದಿನ, ವ್ಯಸನಮುಕ್ತ ದಿನಾಚರಣೆ

ರಾಯಚೂರು.01.ಆಗಸ್ಟ್.25:ಶ್ರೀ ಮ.ನಿ.ಪ್ರ.ಡಾ.ಮಹಾಂತ ಶಿವಯೋಗಿಗಳ ಜನ್ಮದಿನ ಹಾಗೂ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮವು ನಗರದಲ್ಲಿ ಆಗಸ್ಟ್ 1ರಂದು ನಡೆಯಿತು. ಇದೆ ವೇಳೆ, ಡಾ.ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಜಿಲ್ಲಾಡಳಿತ,…

6 hours ago

ಕೇಂದ್ರ ರೈಲ್ವೆ ಸಚಿವರಿಗೆ ಭೇಟಿ ಮಾಡಿದ<br>ಡಾ.ಶರಣಪ್ರಕಾಶ ಪಾಟೀಲ: ರೈಲ್ವೆ ನಿಲುಗಡೆಗೆ ಮನವಿ

ರಾಯಚೂರು.01.ಆಗಸ್ಟ್.25: ವೈದ್ಯಕೀಯ ಶಿಕ್ಷಣ ಹಾಗೂ ರಾಯಚೂರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಅವರು ನವದೆಹಲಿಗೆ ತೆರಳಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ…

8 hours ago

ಕೆಕೆಆರ್‌ಡಿಬಿ ಕೋಶದಲ್ಲಿ ಕಾರ್ಯನಿರ್ವಹಿಸಲು ನಿವೃತ್ತ ಸರಕಾರಿ ಅಧಿಕಾರಿಗಳಿಂದ ಅರ್ಜಿ ಆಹ್ವಾನ.

ರಾಯಚೂರು.01.ಆಗಸ್ಟ್.25:- ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಿರುವ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ ಕೋಶದಲ್ಲಿ ಕಾರ್ಯನಿರ್ವಹಿಸಲು ಗುತ್ತಿಗೆ ಆಧಾರದಡಿ ನಿವೃತ್ತ ಸರಕಾರಿ ಅಧಿಕಾರಿಗಳನ್ನು ನೇಮಿಸಿಕೊಳ್ಳಲು ಅರ್ಹರಿಂದ ಅರ್ಜಿ…

8 hours ago

ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ

ರಾಯಚೂರು.01.ಆಗಸ್ಟ್.25:- ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ ಎಲ್ಲಾ ರಸಗೊಬ್ಬರಗಳನ್ನು ಬೇಡಿಕೆಗೆ ಅನುಗುಣವಾಗಿ ಹಂಚಿಕೆ ಮತ್ತು ಸರಬರಾಜು ಮಾಡಲಾಗಿರುತ್ತದೆ. ಇದರಿಂದಾಗಿ…

8 hours ago

ವಿಭಾಗ ಮಟ್ಟದ ಮಾಧ್ಯಮ ತರಬೇತಿ: ಹೆಸರು ನೋಂದಣಿಗೆ ಆಗಸ್ಟ್ 2 ಕೊನೆಯ ದಿನ

ರಾಯಚೂರು.01.ಆಗಸ್ಟ್.25: ಕರ್ನಾಟಕ ಮಾಧ್ಯಮ ಅಕಾಡೆಮಿಯು ದಿನಾಂಕ 6-8-2025 ರಂದು ಬೀದರ್‌ನಲ್ಲಿ ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ…

8 hours ago

ಶಿಷ್ಠಾಚಾರ ಉಲ್ಲಂಘನೆಯಾಗದoತೆ ಕಾರ್ಯಕ್ರಮಕ್ಕೆ ಶಿಸ್ತುಬದ್ಧ ಸಿದ್ಧತೆಯಾಗಲಿ

ಸಿಎಂ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳ ಸೂಚನೆ ರಾಯಚೂರ.01.ಆಗಸ್ಟ್.25: ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಕಂಪನಿ ಆವರಣಕ್ಕೆ…

8 hours ago

ಸ್ವಾತಂತ್ರ‍್ಯ ದಿನೋತ್ಸವಕ್ಕೆ   ಅಗತ್ಯ ಸಿದ್ಧತೆಯಾಗಲಿ: ಶಿವಾನಂದ

ರಾಯಚೂರು.01. ಆಗಸ್ಟ್.25:-: ಜಿಲ್ಲೆಯಲ್ಲಿ ಆಗಸ್ಟ್ 15ರ ಸ್ವಾತಂತ್ರ‍್ಯ ದಿನೋತ್ಸವದ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಮತ್ತು ಅದ್ಧೂರಿಯಾಗಿ ಆಯೋಜಿಸಬೇಕು. ಸ್ವಾತಂತ್ರ‍್ಯೋತ್ಸವದ ಸಾರ್ಥಕತೆಯನ್ನು ಬಿಂಬಿಸುವ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು…

9 hours ago