ಆಡಳಿತ ನ್ಯಾಯಾಧಿಕರಣ ತರಬೇತಿಗೆ ಅರ್ಜಿ ಆಹ್ವಾನ
2025-26ನೇ ಸಾಲಿನ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧಿಕರಣ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ತರಬೇತಿಯ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧಿಕರಣ ತರಬೇತಿ ಅವಧಿ ಎರಡು ವರ್ಷ ನೀಡಲಾಗುವದು ಮಾಸಿಕ ಶಿಷ್ಯ ವೇತನ: ಅಭ್ಯರ್ಥಿಗಳಿಗೆ ಮಾಸಿಕ ಆದಾಯ 10,000 ಶಿಷ್ಯ ವೇತನ ನೀಡಲಾಗುವುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ವಿಜಯಪುರ ಜಿಲ್ಲೆಯವರಾಗಿಬೇಕು. 40 ವರ್ಷ ವಯಸ್ಸು ಹಾಗೂ ಕುಟುಂಬದ ವಾರ್ಷಿಕ ಆದಾಯ…

