ನಂದಿನಿ ಕಾಣೆ: ಪತ್ತೆಗೆ ಪೊಲೀಸರ ಮನವಿ
ರಾಯಚೂರು.13.ಜುಲೈ 26: ರಾಯಚೂರಿನ ಪಶ್ಚಿಮ ಪೊಲೀಸ್ ಠಾಣೆಯ ವ್ಯಾಪ್ತಿಯ ನಿವಾಸಿಯಾದ ನಂದಿನಿ ತಂದೆ ದಿವಂಗತ ನಾಗರಾಜ (19) ಎಂಬ ಯುವತಿ ಏಪ್ರಿಲ್ 17ರ ರಾತ್ರಿ 10ಗಂಟೆಯ ಸುಮಾರಿಗೆ ಊಟ ಮಾಡಿ, ನಂತರ ತಮ್ಮ ಮನೆಯಲ್ಲಿ ಮಲಗಿಕೊಂಡಿದ್ದು, ಏಪ್ರಿಲ್ 18ರ ಬೆಳಿಗ್ಗೆ 5ಗಂಟೆ ಸುಮಾರಿಗೆ ಕಾಣೆಯಾಗಿದ್ದು, ಈ ಕುರಿತು ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಸಂ:71/2026 ಕಲಂ ಮಹಿಳೆ ಕಾಣೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ನಂದಿನಿ (19)ಯು ಬೆಂಗಳೂರಿನಲ್ಲಿ ಏರೋನಾಟಿಕಲ್ ಪ್ರಥಮ ವರ್ಷದಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು, ಈಕೆಯು ಮೊಹಮ್ಮದ್ ಅಸ್ಲಮ…

